IPL 2024: 5 ತಂಡಗಳ ಹೊಸ ಜೆರ್ಸಿ ಅನಾವರಣ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ IPL 2024 ಕ್ಕೆ ಚಾಲನೆ ದೊರೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 09, 2024 | 8:23 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಕ್ಕಾಗಿ 8 ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಎಂಟು ತಂಡಗಳಲ್ಲಿ 6 ತಂಡಗಳು ಈ ಹಿಂದಿನ ಜೆರ್ಸಿ ಬಣ್ಣವನ್ನೇ ಮುಂದುವರೆಸಿದರೆ, ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳು ಮಾತ್ರ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಅದರಂತೆ 8 ತಂಡಗಳ ನೂತನ ಜೆರ್ಸಿ ವಿನ್ಯಾಸ ಈ ಕೆಳಗಿನಂತಿದೆ...

1 / 7
4- ಮುಂಬೈ ಇಂಡಿಯನ್ಸ್​: ಕಳೆದ ಸೀಸನ್​​ನಂತೆ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ರಾಯಲ್ ಬ್ಲೂ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಆದರೆ ಈ ಸಲ ಜೆರ್ಸಿ ವಿನ್ಯಾಸದಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಲಾಗಿದ್ದು, ಅದರಂತೆ ಜೆರ್ಸಿ ಮೇಲೆ M ಆಕಾರವನ್ನು ವಿನ್ಯಾಸಗೊಳಿಸಿರುವುದು ವಿಶೇಷ.

2 / 7
5- ರಾಜಸ್ಥಾನ್ ರಾಯಲ್ಸ್​: ಪಿಂಕ್ ಸಿಟಿಯನ್ನು ಪ್ರತಿನಿಧಿಸುವ ರಾಜಸ್ಥಾನ್ ರಾಯಲ್ಸ್ ಈ ಸಲ ಕೂಡ ಪಿಂಕ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ತೊಳ್ಭಾಗದಲ್ಲಿ ನೀಲಿ ಬಣ್ಣ ನೀಡಲಾಗಿರುವ ಈ ಜೆರ್ಸಿಯ ಮುಂಭಾಗದ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಇದರ ಹೊರತಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನೂತನ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿಲ್ಲ ಎಂದೇ ಹೇಳಬಹುದು.

3 / 7
6- ಚೆನ್ನೈ ಸೂಪರ್ ಕಿಂಗ್ಸ್​: ಯೆಲ್ಲೊ ಆರ್ಮಿ ಖ್ಯಾತಿಯ ಸಿಎಸ್​ಕೆ ತಂಡವು ಕಳೆದ ಬಾರಿಯಂತೆ ಈ ಸಲ ಕೂಡ ಹಳದಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಐಪಿಎಲ್ 2023 ರ ಸಿಎಸ್​ಕೆ ಜೆರ್ಸಿಗೆ ಹೋಲಿಸಿದರೆ, ಈ ಬಾರಿ ಕೂಡ ಜೆರ್ಸಿ ವಿನ್ಯಾಸದಲ್ಲಿ ಅಂತಹ ಮಹತ್ವದ ಬದಲಾವಣೆ ಕಂಡು ಬಂದಿಲ್ಲ.

4 / 7
7- ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುನ್ನಡೆಸಲಿರುವ ಗುಜರಾತ್ ಟೈಟಾನ್ಸ್ ತಂಡ ಕೂಡ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. GT ತಂಡ ಈ ಬಾರಿ ಕೂಡ ಈ ಹಿಂದಿನ ಜೆರ್ಸಿ ವಿನ್ಯಾಸವನ್ನು ಮುಂದುವರೆಸಿದ್ದು, ನೂತನ ಜೆರ್ಸಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿಲ್ಲ.

5 / 7
8- ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್ ತಂಡವು ಈ ಬಾರಿ ನೂತನ ವಿನ್ಯಾಸದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಕೇಪ್ ಈಸ್ಟರ್ನ್​ ತಂಡ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಎಸ್ಆರ್​ಹೆಚ್​ ಐಪಿಎಲ್​ಗೂ ಪರಿಚಯಿಸುತ್ತಿರುವುದು ವಿಶೇಷ.

6 / 7
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್​​ ತಂಡಗಳು ಮಾತ್ರ ನೂತನ ಜೆರ್ಸಿಯನ್ನು ಅನಾವರಣಗೊಳಿಸಬೇಕಿದೆ. ಅದರಂತೆ ಇಂದು (ಮಾ.19) ನಡೆಯುವ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಆರ್​ಸಿಬಿ ತನ್ನ ಹೊಸ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಿದೆ.

7 / 7
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ