AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 3 ತಂಡಗಳಿಗೆ ಹೊಸ ನಾಯಕ..!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

TV9 Web
| Edited By: |

Updated on: Dec 06, 2023 | 9:27 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

1 / 5
1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

2 / 5
2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

3 / 5
3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

4 / 5
ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

5 / 5
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!

ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​