IPL 2024: ಶೇಕ್ ಹ್ಯಾಂಡ್ ಮಾಡದ ಧೋನಿ: ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ ಕೊಹ್ಲಿ

IPL 2024: ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಪ್ಲೇಆಫ್ ಹಂತಕ್ಕೇರಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 218 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

| Updated By: ಝಾಹಿರ್ ಯೂಸುಫ್

Updated on: May 21, 2024 | 2:35 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್​ಗೆ ತೆರಳಿದ್ದರು.

1 / 5
ಈ ಪಂದ್ಯ ಮುಗಿದ ಬಳಿಕ ಪಂದ್ಯ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಗೆಲುವಿನ ಖುಷಿಯಲ್ಲಿದ್ದ  ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

2 / 5
ಇದೇ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಡ್ರೆಸ್ಸಿಂಗ್ ರೂಮ್​ನತ್ತ ಮುಖ ಮಾಡಿದ್ದರು. ಧೋನಿಯ ಈ ನಡೆಯು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಒಂದು ತಂಡದ ಸಂಭ್ರಮ ಮುಗಿಯುವ ತನಕ ಕಾಯುವ ಸಹನೆಯಿಲ್ಲವೇ ಎಂದು ಅನೇಕರು ಕೂಲ್ ಕ್ಯಾಪ್ಟನ್​ರನ್ನು ಪ್ರಶ್ನಿಸಿದ್ದರು.

3 / 5
ಈ ಘಟನೆಯ ಮುಂದೇನಾಯ್ತು ಎಂಬುದರ ಮತ್ತೊಂದು ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಿಎಸ್​ಕೆ ಆಟಗಾರರಿಗೆ ಶೇಕ್ ಹ್ಯಾಂಡ್ ನೀಡಿದ ಬಳಿಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹುಡುಕಾಡಿದ್ದಾರೆ. ಈ ವೇಳೆಗೆ ಧೋನಿ ಡ್ರೆಸ್ಸಿಂಗ್ ರೂಮ್ ಸೇರಿಕೊಂಡಿದ್ದರು.

4 / 5
ಹೀಗಾಗಿ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ್ದಾರೆ ಎಂದು ವರದಿಯಾಗಿದೆ. ಅಂದರೆ ಧೋನಿ ಶೇಕ್ ಹ್ಯಾಂಡ್ ನೀಡದಿದ್ದರೂ, ಕಿಂಗ್ ಕೊಹ್ಲಿ ಹುಡುಕಾಡಿ ಹೋಗಿ ಧೋನಿಗೆ ಹಸ್ತಲಾಘವ ನೀಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಈ ನಡೆಯ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್