IPL 2024: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ಕಿಂಗ್ ಕೊಹ್ಲಿ..!
IPL 2024: ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಕಲೆಹಾಕಿದರು. ಈ ಪಂದ್ಯದಲ್ಲಿ ಭರ್ಜರಿ 4 ಸಿಕ್ಸರ್ ಸಿಡಿಸಿದ ವಿರಾಟ್ ಕೊಹ್ಲಿ ಆರ್‌ಸಿಬಿ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಎಂಬ ದಾಖಲೆ ಕೂಡ ಬರೆದರು.

1 / 7

2 / 7

3 / 7

4 / 7

5 / 7

6 / 7

7 / 7
Published On - 10:23 pm, Fri, 29 March 24
Follow Us





