AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ..!

IPL 2024, Virat Kohli: ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಅಲ್ಲದೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on:Mar 22, 2024 | 9:26 PM

Share
ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಅಲ್ಲದೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 7
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 6 ರನ್ ಕಲೆಹಾಕಿದ ಕೂಡಲೇ ಚುಟುಕು ಮಾದರಿಯಲ್ಲಿ ಅಂದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳ ಗಡಿ ದಾಟಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.

2 / 7
360ನೇ ಟಿ20 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ ಕೊಹ್ಲಿ, ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 7
ಇನ್ನು ಈ ಪಟ್ಟಿಯಲ್ಲಿ ವಿರಾಟ್‌ಗಿಂತ ಮೊದಲು ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೀರಾನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದಾರೆ. ಆದರೆ ಅತಿ ವೇಗವಾಗಿ 12000 ರನ್ ಪೂರೈಸಿದ ವಿಚಾರದಲ್ಲಿ ವಿರಾಟ್ ಇದೀಗ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

4 / 7
ಮೊದಲ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್ 343 ಇನ್ನಿಂಗ್ಸ್​ಗಳಲ್ಲಿ 12 ಸಾವಿರ ರನ್ ಪೂರೈಸಿದ್ದರು. ಸದ್ಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಗೇಲ್ ಇದುವರೆಗೆ ಚುಟುಕು ಮಾದರಿಯಲ್ಲಿ 14562 ರನ್ ಕಲೆಹಾಕಿದ್ದಾರೆ.

5 / 7
ಇದಲ್ಲದೆ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ಸಾವಿರ ರನ್ ಕೂಡ ಪೂರೈಸಿದ್ದಾರೆ. ಈ ಮೂಲಕ ಸಿಎಸ್​ಕೆ ವಿರುದ್ಧ ಸಾವಿರ ರನ್​ಗಳ ಗಡಿ ದಾಟಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕೊಹ್ಲಿಗಿಂತ ಮೊದಲು ಪಂಜಾಬ್ ನಾಯಕ ಶಿಖರ್ ಧವನ್ ಈ ಸಾಧನೆ ಮಾಡಿದ್ದರು.

6 / 7
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ಸಾವಿರ ರನ್ ಪೂರೈಸಿರುವ ಕೊಹ್ಲಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಸಾವಿರಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಈ ಲೀಗ್‌ನಲ್ಲಿ ಎರಡು ತಂಡಗಳ ವಿರುದ್ಧ 1000+ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

7 / 7

Published On - 9:26 pm, Fri, 22 March 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ