IPL 2024: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಸೃಷ್ಟಿಸಿದ ಕೊಹ್ಲಿ..!

IPL 2024 Virat Kohli: ಈ ಪಂದ್ಯದಲ್ಲಿ 34 ರನ್ ಬಾರಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಂದರೆ ಐಪಿಎಲ್​ನಲ್ಲಿ 7500 ರನ್ ಪೂರೈಸಿದ್ದಾರೆ. ಈ ಮೂಲಕ ಈ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೊಹ್ಲಿ ಖಾತೆ ಸೇರಿದೆ.

ಪೃಥ್ವಿಶಂಕರ
|

Updated on: Apr 06, 2024 | 8:47 PM

ಇಂದು ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 19ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಅಜೇಯ ಅರ್ಧಶತಕ ಸಿಡಿಸಿರುವ ಆರ್​ಸಿಬಿ ಆರಂಭಿಕ ಆಟಗಾರ ವಿರಾಟ್ ಕೊಹ್ಲಿಗೆ ಈ ಲೀಗ್​ನಲ್ಲಿ ಇದು ಮೂರನೇ ಅರ್ಧಶತಕವಾಗಿದೆ.

1 / 6
ಅಲ್ಲದೆ ಈ ಪಂದ್ಯದಲ್ಲಿ 34 ರನ್ ಬಾರಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಂದರೆ ಐಪಿಎಲ್​ನಲ್ಲಿ 7500 ರನ್ ಪೂರೈಸಿದ್ದಾರೆ. ಈ ಮೂಲಕ ಈ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೊಹ್ಲಿ ಖಾತೆ ಸೇರಿದೆ.

2 / 6
ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಇದುವರೆಗೆ 242* ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಆಡಿರುವ 234 ಇನ್ನಿಂಗ್ಸ್‌ಗಳಲ್ಲಿ 38 ರ ಸರಾಸರಿ ಮತ್ತು 130 ಸ್ಟ್ರೈಕ್ ರೇಟ್‌ನಲ್ಲಿ 7500* ರನ್ ಗಳಿಸಿದ್ದಾರೆ. ಅಲ್ಲದೆ ಈ ಲೀಗ್‌ನಲ್ಲಿ ವಿರಾಟ್ ಕೊಹ್ಲಿ 52 ಅರ್ಧಶತಕಗಳ ಜೊತೆಗೆ 7 ಶತಕಗಳನ್ನು ಬಾರಿಸಿದ್ದಾರೆ.

3 / 6
ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 7500 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಕೊಹ್ಲಿ ನಂತರ ಪಂಜಾಬ್ ನಾಯಕ ಶಿಖರ್ ಧವನ್ ಇದುವರೆಗೆ 6755 ರನ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ 6545 ರನ್, ನಾಲ್ಕನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 6280 ರನ್ ಮತ್ತು ಸುರೇಶ್ ರೈನಾ 5528 ರನ್ ಗಳಿಸಿದ್ದಾರೆ.

4 / 6
ಈ ಐಪಿಎಲ್​ನಲ್ಲಿ ಇದುವರೆಗೆ ವಿರಾಟ್ ಕೊಹ್ಲಿ ಪ್ರದರ್ಶನವನ್ನು ನೋಡುವುದಾದರೆ.. ಕೊಹ್ಲಿ ಆಡಿರುವ 4 ಪಂದ್ಯಗಳಲ್ಲಿ 67.67 ಸರಾಸರಿ ಮತ್ತು 140.97 ಸ್ಟ್ರೈಕ್ ರೇಟ್‌ನಲ್ಲಿ ಮೂರು ಅರ್ಧಶತಕ ಒಳಗೊಂಡಂತೆ 200 ಕ್ಕೂ ಅಧಿಕ ರನ್ ಬಾರಿಸಿದ್ದಾರೆ.

5 / 6
ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ವಿರಾಟ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ಎಸೆತಗಳಲ್ಲಿ 21 ರನ್ ಬಾರಿಸಿದ್ದರು. ಇದಾದ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಕೊಹ್ಲಿ 49 ಎಸೆತಗಳಲ್ಲಿ 77 ರನ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ 59 ಎಸೆತಗಳಲ್ಲಿ ಅಜೇಯ 83 ರನ್ ಬಾರಿಸಿದ್ದರು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ವಿರಾಟ್ 22 ರನ್ ಸಿಡಿಸಿದ್ದರು.

6 / 6
Follow us
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?