AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಿಂದ ಮೂರು ತಂಡಗಳು ಔಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಸದ್ಯ 7 ತಂಡಗಳು ಮುಂದಿನ ಹಂತಕ್ಕೇರಲು ಪೈಪೋಟಿ ಮುಂದುವರೆಸಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಚೂಣಿಯಲ್ಲಿದೆ. ಇದರ ನಡುವೆ ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಆ ತಂಡಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on:May 06, 2025 | 9:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

1 / 5
ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

2 / 5
ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

3 / 5
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

4 / 5
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

5 / 5

Published On - 9:53 am, Tue, 6 May 25

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?