AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ 2025 ಪ್ಲೇಆಫ್ ರೇಸ್​ನಿಂದ 4 ತಂಡಗಳು ಔಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಸದ್ಯ 6 ತಂಡಗಳು ಮುಂದಿನ ಹಂತಕ್ಕೇರಲು ಪೈಪೋಟಿ ಮುಂದುವರೆಸಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಚೂಣಿಯಲ್ಲಿದೆ. ಇದರ ನಡುವೆ ನಾಲ್ಕು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಆ ತಂಡಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: May 18, 2025 | 9:31 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

1 / 6
ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

2 / 6
ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

3 / 6
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

4 / 6
ಕೊಲ್ಕತ್ತಾ ನೈಟ್ ರೈಡರ್ಸ್​: ಕೆಕೆಆರ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 5 ಪಂದ್ಯಗಳಲ್ಲಿ ಮಾತ್ರ. ಇನ್ನು ಆರ್​ಸಿಬಿ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಅಭಿಯಾನ ಕೂಡ ಅಂತ್ಯಗೊಂಡಿದೆ.

5 / 6
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

6 / 6
Follow us
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್

Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ

ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ

ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ

ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ

ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ