IPL 2025: 10 ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಲ್ಲಿ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಕೆಲವೇ ಕೆಲವು ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶವಿದಲಿದೆ. ಉಳಿದ ಎಲ್ಲಾ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ಐಪಿಎಲ್ ಸೀಸನ್​ನಲ್ಲಿ ಪ್ರತಿ ತಂಡಗಳಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 30, 2024 | 10:02 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಐಪಿಎಲ್ ಫ್ರಾಂಚೈಸಿ ಮತ್ತು ಬಿಸಿಸಿಐ ನಡುವೆ ಮೆಗಾ ಹರಾಜಿನ ಕುರಿತಾಗಿ ಸಭೆ ನಡೆದಿದೆ. ಈ ಸಭೆಯ ಬೆನ್ನಲ್ಲೇ ಈ ಬಾರಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವುದು ಖಚಿತವಾಗಿದೆ. ಆದರೆ ಕೆಲ ಫ್ರಾಂಚೈಸಿಗಳು 6 ರಿಂದ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೆಕೆಂಬ ಬೇಡಿಕೆಯಿಟ್ಟಿದೆ.

1 / 12
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ...

2 / 12
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

3 / 12
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

4 / 12
ಮುಂಬೈ ಇಂಡಿಯನ್ಸ್: ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

5 / 12
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

6 / 12
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

7 / 12
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

8 / 12
ಪಂಜಾಬ್ ಕಿಂಗ್ಸ್​: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

9 / 12
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

10 / 12
ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

12 / 12
Follow us
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ