AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ… 4 ತಿಂಗಳಲ್ಲಿ 3 ಪ್ರಮುಖ ಟೂರ್ನಿ

IPL 2025 Starting Date: ಐಪಿಎಲ್ 2025 ಮಾರ್ಚ್ ತಿಂಗಳಲ್ಲಿ ಶುರುವಾಗಲಿದೆ. ಮೊದಲ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕಳೆದ ಬಾರಿಯ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರನ್ನರ್ ಅಪ್ ತಂಡ ಸನ್​ರೈಸರ್ಸ್ ಹೈದರಾಬಾದ್ ಐಪಿಎಲ್ ಸೀಸನ್-18 ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jan 13, 2025 | 9:53 AM

Share
ಕ್ರಿಕೆಟ್ ಪ್ರೇಮಿಗಳಿಗೆ ಮುಂದಿನ 4 ತಿಂಗಳುಗಳು ನಾಲ್ಕು ತಿಂಗಳುಗಳ ಕಾಲ ಮನರಂಜನೆಯ ರಸದೌತಣ ಸಿಗಲಿದೆ. ಏಕೆಂದರೆ ಫೆಬ್ರವರಿಯಿಂದ ಮೇ ತನಕ ಮೂರು ಪ್ರಮುಖ ಟೂರ್ನಿಗಳು ನಡೆಯಲಿದೆ. ಈ ಮೂರು ಟೂರ್ನಿಗಳಲ್ಲಿ ಎರಡು ಫ್ರಾಂಚೈಸಿ ಲೀಗ್ ಆಗಿದ್ದರೆ, ಒಂದು ಐಸಿಸಿ ಟೂರ್ನಿ ಎಂಬುದು ವಿಶೇಷ. ಹಾಗಿದ್ದರೆ ಮುಂದಿನ ನಾಲ್ಕು ತಿಂಗಳು ನಡೆಯಲಿರುವ 3 ಟೂರ್ನಿಗಳಾವುವು ಎಂದು ನೋಡೋಣ...

1 / 5
ವುಮೆನ್ಸ್ ಪ್ರೀಮಿಯರ್ ಲೀಗ್: ಮಹಿಳಾ ಐಪಿಎಲ್ ಎಂದೇ ಗುರುತಿಸಿಕೊಂಡಿರುವ ವುಮೆನ್ಸ್ ಪ್ರೀಮಿಯರ್ ಲೀಗ್​​ನ ಸೀಸನ್-3 ಮುಂದಿನ ತಿಂಗಳು ಫೆಬ್ರವರಿ 7 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಈ ಕದನದ ಫೈನಲ್ ಮ್ಯಾಚ್ ಮಾರ್ಚ್ 2 ರಂದು ನಡೆಯಲಿದೆ.

2 / 5
ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಶುರುವಾಗುವುದು ಫೆಬ್ರವರಿ 19 ರಿಂದ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ನಡುವೆಯೇ ಪುರಷರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಕೂಡ ಜರುಗಲಿದೆ. ಏಕದಿನ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ.

3 / 5
ಇಂಡಿಯನ್ ಪ್ರೀಮಿಯರ್ ಲೀಗ್: ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಶುರುವಾಗಲಿದೆ. ಐಪಿಎಲ್ ಸೀಸನ್-18 ಮಾರ್ಚ್ 21 ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯವು ಮೇ 25 ರಂದು ನಡೆಯಲಿದೆ.

4 / 5
ಇನ್ನು ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯಕ್ಕೆ ಆತಿಥ್ಯವಹಿಸಲಿರುವುದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ. ಈ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ. ಹಾಗೆಯೇ ಫೈನಲ್ ಪಂದ್ಯವನ್ನು ಸಹ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲೇ ಆಯೋಜಿಸಲು ಐಪಿಎಲ್ ಗರ್ವನರ್ ಕೌನ್ಸಿಲ್ ನಿರ್ಧರಿಸಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ