AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ರೋಡೇಷಿಯನ್ ಆಟಗಾರ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಈವರೆಗೆ ಆಡಿದ 13 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದ್ದು, ಈ ಗೆಲುವುಗಳೊಂದಿಗೆ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆದರೆ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on:May 26, 2025 | 12:56 PM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಝಿಂಬಾಬ್ವೆ (ರೋಡೇಷಿಯನ್) ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಮುಝರಬಾನಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಇದೀಗ ಬದಲಿ ಆಟಗಾರನಾಗಿ ಆಗಮಿಸಿರುವ ಮುಝರಬಾನಿ ಲಕ್ನೋದಲ್ಲಿ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ.

1 / 5
ಆರ್​ಸಿಬಿ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಅರ್ಧದಲ್ಲೇ ಟೂರ್ನಿ ತೊರೆದಿದ್ದಾರೆ. ಹೀಗಾಗಿ ಅವರ ಬದಲಿಗೆ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಲಾಗಿದೆ.

2 / 5
ಝಿಂಬಾಬ್ವೆ ಪರ  67 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮುಝರಬಾನಿ ಬರೋಬ್ಬರಿ 78 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 7.03 ಸರಾಸರಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಅಂದರೆ ಬ್ಲೆಸಿಂಗ್ ಮುಝರಬಾನಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಎಕಾನಮಿ ರೇಟ್ ಹೊಂದಿದ್ದಾರೆ.

3 / 5
ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಲು ಮುಖ್ಯ ಕಾರಣ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್. ಝಿಂಬಾಬ್ವೆ ಮೂಲದವರಾಗಿರುವ ಫ್ಲವರ್​ಗೆ ಮುಝರಬಾನಿ ಸಾಮರ್ಥ್ಯದ ಬಗ್ಗೆ ತುಂಬಾ ಚೆನ್ನಾಗಿ ಗೊತ್ತಿದೆ. ಈ ಹಿಂದೆ ಆ್ಯಂಡಿ ಫ್ಲವರ್​ ಕೋಚಿಂಗ್​ನಲ್ಲಿ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಗಲ್ಫ್ ಜೈಂಟ್ಸ್ ಮತ್ತು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ ಬ್ಲೆಸಿಂಗ್ ಮುಝರಬಾನಿ ಕಣಕ್ಕಿಳಿದಿದ್ದರು.

4 / 5
2021ರ ಪಿಎಸ್​ಎಲ್​ನಲ್ಲಿ ಕೋಚ್ ಆ್ಯಂಡಿ ಫ್ಲವರ್ ಮುಂದಾಳತ್ವದ ಮುಲ್ತಾನ್ ಸುಲ್ತಾನ್ಸ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಬ್ಲೆಸಿಂಗ್ ಮುಝರಬಾನಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಆ್ಯಂಡಿ ಫ್ಲವರ್ ಝಿಂಬಾಬ್ವೆ ವೇಗಿಗೆ ಮಣೆ ಹಾಕಿದ್ದಾರೆ ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾದ ಮೊದಲ ಝಿಂಬಾಬ್ವೆ ಆಟಗಾರ ಎಂಬ ಹೆಗ್ಗಳಿಕೆಯನ್ನು ಬ್ಲೆಸಿಂಗ್ ಮುಝರಬಾನಿ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 12:54 pm, Mon, 26 May 25

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?

‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'

ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ

ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ

ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು