AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2190… ಅತ್ಯಂತ ಹೀನಾಯ ಸೋಲುಂಡ CSK

IPL 2025 RCB vs CSK; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ. ಅದು ಕೂಡ 2190 ದಿನಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಂದರೆ ಸಿಎಸ್​ಕೆ ತಂಡವನ್ನು ತವರು ಮೈದಾನದಲ್ಲಿ ಯಾವುದೇ ತಂಡ 50 ರನ್​ಗಳಿಂದ ಸೋಲಿಸಿರಲಿಲ್ಲ. ಆದರೀಗ ಆರ್​ಸಿಬಿ ಚೆಪಾಕ್ ಕೋಟೆಯನ್ನು ಸಿಎಸ್​ಕೆಯನ್ನು ಬಗ್ಗು ಬಡಿದಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 8:09 AM

Share
IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 5
ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

3 / 5
ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

4 / 5
2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 5
Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ