ಇತ್ತ ಈ ಬಾರಿಯ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರನ್ನು ಬರೋಬ್ಬರಿ 9 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಆರಂಭಿಕನಾಗಿ ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿತ್ತು. ಆದರೀಗ ತವರಿನಲ್ಲಿ ನಡೆಯುತ್ತಿರುವ ಟಿ20 ಟೂರ್ನಿಯಲ್ಲೇ ಅಟ್ಟರ್ ಫ್ಲಾಪ್ ಆಗುವ ಮೂಲಕ ಜೇಕ್ ಫ್ರೇಸರ್ ಮೆಕ್ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಚಿಂತೆಗೆ ಕಾರಣವಾಗಿದ್ದಾರೆ.