AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಫ್ಲಾಪಿ ಕ್ಯಾಪ್ ಮತ್ತು ಸ್ಲೀವ್​ಲೆಸ್ ಜೆರ್ಸಿ ಬ್ಯಾನ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ 2025 ಕ್ಕೆ ಚಾಲನೆ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: Mar 06, 2025 | 2:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೂ ಮುನ್ನ ಬಿಸಿಸಿಐ ಹೊಸ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳ ಪ್ರಕಾರ, ಇನ್ಮುಂದೆ ಆಟಗಾರರ ಕುಟುಂಬದ ಸದಸ್ಯರು ಅಥವಾ ಆಪ್ತರು ಡ್ರೆಸ್ಸಿಂಗ್ ರೂಮ್​ಗೆ ಪ್ರವೇಶಿಸುವಂತಿಲ್ಲ. ಹಾಗೆಯೇ ಎಲ್ಲಾ ಆಟಗಾರರು ತಂಡದ ಬಸ್​ನಲ್ಲೇ ಪ್ರಯಾಣಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

1 / 5
ಇನ್ನು ಪಂದ್ಯ ನಡೆಯುವಾಗ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳು ಬೌಂಡರಿ ಲೈನ್ ಬಳಿಯಿರುವ ಎಲ್ಇಡಿ ಬೋರ್ಡ್‌ಗಳು ಮುಂದೆ ಕುಳಿತುಕೊಳ್ಳಬಾರದು ಎಂದು ತಿಳಿಸಲಾಗಿದೆ. ಅಲ್ಲದೆ ಪ್ರತಿಯೊಬ್ಬರು ಡಗೌಟ್​ನಲ್ಲಿರುವುದನ್ನು ಕಡ್ಡಾಯ ಮಾಡಲಾಗಿದೆ.

2 / 5
ಇದಲ್ಲದೆ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಡೆಯುವ ಆಟಗಾರರು ಅದನ್ನು ಮೊದಲ ಎರಡು ಓವರ್​ಗಳವರೆಗೆ ಧರಿಸುವುದು ಸಹ ಕಡ್ಡಾಯ. ಆ ಬಳಿಕ ಬೇಕಿದ್ದರೆ ಕ್ಯಾಪ್ ಬದಲಿಸಲು ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಧರಿಸದೇ ಮೈದಾನಕ್ಕಿಳಿಯುವಂತಿಲ್ಲ.

3 / 5
ಹಾಗೆಯೇ ಪಂದ್ಯ ಮುಗಿದ ಬಳಿಕ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದ ವೇಳೆ ತೋಳಿಲ್ಲದ ಜೆರ್ಸಿ ಹಾಗೂ ಫ್ಲಾಪಿ ಹ್ಯಾಟ್ ಧರಿಸುವಂತಿಲ್ಲ ಎಂದು ತಿಳಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಮೊದಲ ಬಾರಿಗೆ ಎಚ್ಚರಿಕೆ ನೀಡಲಿದ್ದು, ಅದೇ ತಪ್ಪನ್ನು ಪುನರಾವರ್ತಿಸಿದರೆ ದಂಡ ವಿಧಿಸಲಾಗುವುದಾಗಿ ಬಿಸಿಸಿಐ ತಿಳಿಸಿದೆ.

4 / 5
ಒಟ್ಟಿನಲ್ಲಿ ಮಾರ್ಚ್ 22 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಗೂ ಮುನ್ನ ಬಿಸಿಸಿಐ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು, ಈ ಮೂಲಕ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಆಟಗಾರರಲ್ಲಿ ಶಿಸ್ತು ಹೆಚ್ಚಿಸಲು ಮುಂದಾಗಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ