Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ

IPL 2025 Full Schedule: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 18ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 10 ತಂಡಗಳ ನಡುವಣ ಈ ಕದನವು ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲೇ ಬಲಿಷ್ಠ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಆರ್​ಸಿಬಿ ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ವರ್ಷ ಉಭಯ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 16, 2025 | 6:42 PM

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ವೇಳಾಪಟ್ಟಿ ಪ್ರಕಟಗೊಂಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗಲಿದ್ದು, ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

1 / 5
ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

ಇನ್ನು ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲು ನಿರ್ಧರಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

2 / 5
ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

3 / 5
ಅದರಂತೆ ಐಪಿಎಲ್​ನ ಮೊದಲೆರಡು ದಿನದಲ್ಲೇ ಆರು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತ. ಅದರಲ್ಲೂ ಇಂಡಿಯನ್ ಪ್ರೀಮಿಯರ್ ಲೀಗ್​ನ ಶ್ರೇಷ್ಠ ತಂಡಗಳೆನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನವನ್ನು 2ನೇ ದಿನವೇ ವೀಕ್ಷಿಸುವ ಅವಕಾಶ ಐಪಿಎಲ್​ ಪ್ರೇಮಿಗಳಿಗೆ ದೊರೆಯಲಿದೆ.

ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

4 / 5
ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯವು ಮೇ 20 ರಂದು ಹಾಗೂ ಮೇ 21 ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿದೆ. ಈ ಮ್ಯಾಚ್​ಗಳಿಗೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಮೇ 23 ರಂದು 2ನೇ ಕ್ವಾಲಿಫೈಯರ್ ಪಂದ್ಯ ಹಾಗೂ ಮೇ 25 ರಂದು ಫೈನಲ್ ಮ್ಯಾಚ್ ಜರುಗಲಿದೆ. ಈ ಪಂದ್ಯಗಳಿಗೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

5 / 5

Published On - 6:25 pm, Sun, 16 February 25

Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್