IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ
IPL 2025 Full Schedule: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 18ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 10 ತಂಡಗಳ ನಡುವಣ ಈ ಕದನವು ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲೇ ಬಲಿಷ್ಠ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಆರ್ಸಿಬಿ ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ವರ್ಷ ಉಭಯ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

1 / 5

2 / 5

3 / 5

4 / 5

5 / 5
Published On - 6:25 pm, Sun, 16 February 25
Follow Us




