11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್ವೆಲ್
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2025) ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಒಬ್ಬರು. ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಮ್ಯಾಕ್ಸ್ವೆಲ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬರೋಬ್ಬರಿ 4.2 ಕೋಟಿ ರೂ.ಗೆ ಖರೀದಿಸಿತ್ತು.

1 / 6

2 / 6

3 / 6

4 / 6

5 / 6

6 / 6