AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಶುಭ್​ಮನ್ ಗಿಲ್​ಗೆ ದಂಡ ವಿಧಿಸಿದ ಬಿಸಿಸಿಐ

IPL 2025 GT vs DC: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 35ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 203 ರನ್ ಕಲೆಹಾಕಿದರೆ, ಈ ಗುರಿಯನ್ನು ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ 19.2 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Apr 20, 2025 | 10:54 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಗುಜರಾತ್ ಟೈಟಾನ್ಸ್ (GT) ತಂಡದ ನಾಯಕ ಶುಭ್​​ಮನ್ ಗಿಲ್​ಗೆ (Shubman Gill) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

1 / 8
ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್​ಗೆ 12 ಲಕ್ಷ ರೂ. ಫೈನ್ ವಿಧಿಸಲಾಗಿದೆ. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ದಂಡದ ಶಿಕ್ಷೆಗೆ ಗುರಿಯಾದ 7ನೇ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ....

2 / 8
ಅಕ್ಷರ್ ಪಟೇಲ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 8
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

4 / 8
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

5 / 8
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ ಒಟ್ಟು 36 ಲಕ್ಷ ರೂ. (12+24) ದಂಡ ಪಾವತಿಸಿದ್ದರು. ಇದೀಗ ಆರ್​ಸಿಬಿ ವಿರುದ್ಧ ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿರುವ ಕಾರಣ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​ನ ಆಟಗಾರಿಗೂ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ಹಾಕಲಾಗಿದೆ.

6 / 8
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಆ ಬಳಿಕ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿದ ಕಾರಣ ಪಾಟಿದಾರ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

7 / 8
ಸಂಜು ಸ್ಯಾಮ್ಸನ್: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಮುಗಿಸಿರಲಿಲ್ಲ. ಹೀಗಾಗಿ ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ನಾಯಕತ್ವದಲ್ಲಿ ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದರಿಂದ, 2ನೇ ಬಾರಿ ತಪ್ಪು ಪುನರಾವರ್ತಿಸಿದ ಕಾರಣ ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

8 / 8
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ