IPL 2025: RCB ಸ್ಟೆಡಿನಾ? ಕಂಬ್ಯಾಕ್ಗೆ ಜಸ್ಪ್ರೀತ್ ಬುಮ್ರಾ ರೆಡಿ
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್ಸಿಬಿ ತಂಡಗಳು ಮುಖಾಮುಖಿಯಾದರೆ, ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿದೆ. ಆದರೆ ಈ ಪಂದ್ಯಕ್ಕೆ ಮುಂಬೈ ತಂಡದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




