IPL 2025: ಐಪಿಎಲ್​ ಅಖಾಡದಲ್ಲಿ 13 ಕನ್ನಡಿಗರು

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ರಲ್ಲಿ ಕರ್ನಾಟಕದ 13 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಹದಿಮೂರು ಮಂದಿಯಲ್ಲಿ ಮೂವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ಹಾಗೂ ಆರ್​​ಸಿಬಿ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 26, 2024 | 3:31 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಮೆಗಾ ಹರಾಜಿನ ಮೂಲಕ 10 ತಂಡಗಳಿಗೆ ಒಟ್ಟು 182 ಆಟಗಾರರು ಆಯ್ಕೆಯಾಗಿದ್ದಾರೆ. 182 ಆಟಗಾರರಲ್ಲಿ ಕರ್ನಾಟಕದ 13 ಪ್ಲೇಯರ್ಸ್ ಇದ್ದಾರೆ. ಅದರಂತೆ ಐಪಿಎಲ್ ಸೀಸನ್-18 ರಲ್ಲಿ ಕಾಣಿಸಿಕೊಳ್ಳಲಿರುವ ಕನ್ನಡಿಗರ ಪಟ್ಟಿ ಈ ಕೆಳಗಿನಂತಿದೆ…

1 / 14
ಕೆಎಲ್ ರಾಹುಲ್: ಈ ಬಾರಿಯ ಐಪಿಎಲ್​​ ಹರಾಜಿನಲ್ಲಿ 2 ಕೋಟಿ ರೂ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಅದು ಕೂಡ ಬರೋಬ್ಬರಿ 14 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ.

2 / 14
ಪ್ರಸಿದ್ಧ್ ಕೃಷ್ಣ: 2 ಕೋಟಿ ರೂ. ಬೇಸ್ ಪ್ರೈಸ್​​ನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ 9.50 ಕೋಟಿ ರೂ. ನೀಡಿ ಖರೀದಿಸಿದೆ.

3 / 14
ವೈಶಾಕ್ ವಿಜಯಕುಮಾರ್: ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿದ್ದ ವೈಶಾಕ್ ವಿಜಯಕುಮಾರ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ 1.80 ಕೋಟಿ ರೂ.ಗೆ ಖರೀದಿಸಿದೆ.

4 / 14
ಕರುಣ್ ನಾಯರ್: ಕರ್ನಾಟಕದ ಅನುಭವಿ ಆಟಗಾರ ಕರುಣ್ ನಾಯರ್ ಈ ಬಾರಿಯ ಮೆಗಾ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಈ ಮೊತ್ತವನ್ನು 50 ಲಕ್ಷಕ್ಕೇರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಕನ್ನಡಿಗನ ಖರೀದಿಸಿದೆ.

5 / 14
ಶ್ರೀಜಿತ್ ಕೃಷ್ಣನ್: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಶ್ರೀಜಿತ್ ಕೃಷ್ಣನ್ ಅವರನ್ನು 30 ಲಕ್ಷ ರೂ. ಮೂಲ ಬೆಲೆಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ.

6 / 14
ಶ್ರೇಯಸ್ ಗೋಪಾಲ್: 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕರ್ನಾಟಕದ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರು ಬೇಸ​ ಪ್ರೈಸ್​ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ.

7 / 14
ಮನೀಶ್ ಪಾಂಡೆ: ಕಳೆದ ಸೀಸನ್​​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಮನೀಶ್ ಪಾಂಡೆಯನ್ನು 75 ಲಕ್ಷ ರೂ. ಮೂಲ ಬೆಲೆಗೆ ಕೆಕೆಆರ್​ ಫ್ರಾಂಚೈಸಿ ಖರೀದಿಸಿದೆ.

8 / 14
ಅಭಿನವ್ ಮನೋಹರ್: ಸ್ಪೋಟಕ ಬ್ಯಾಟಿಂಗ್​​ಗೆ ಹೆಸರುವಾಸಿಯಾಗಿರುವ ಕರ್ನಾಟಕದ ಬಲಗೈ ದಾಂಡಿಗ ಅಭಿನವ್ ಮನೋಹರ್ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 3.20 ಕೋಟಿ ರೂ. ನೀಡಿ ಖರೀದಿಸಿದೆ.

9 / 14
ಮನ್ವಂತ್ ಕುಮಾರ್: 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿದ್ದ ಮನ್ವಂತ್ ಕುಮಾರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬೇಸ್​ ಪ್ರೈಸ್​​ಗೆ ಖರೀದಿಸಿದೆ.

10 / 14
ಮನೋಜ್ ಭಾಂಡಗೆ: ಕಳೆದ ಎರಡು ಸೀಸನ್​​ಗಳಿಂದ ಆರ್​ಸಿಬಿ ತಂಡದ ಭಾಗವಾಗಿರುವ ಮನೋಜ್ ಭಾಂಡಗೆಯನ್ನು ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಸಿದೆ. ಅದು ಕೂಡ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

11 / 14
ಲವ್​ನೀತ್ ಸಿಸೋಡಿಯಾ: ಕರ್ನಾಟಕದ ವಿಕೆಟ್ ಕೀಪರ್ ಬ್ಯಾಟರ್ ಲವ್​​ನೀತ್ ಸಿಸೋಡಿಯಾ ಅವರ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಡದ ಪಾಲಾಗಿದ್ದಾರೆ.

12 / 14
ಪ್ರವೀಣ್ ದುಬೆ: 30 ಲಕ್ಷ ರೂ. ಬೇಸ್ ಪ್ರೈಸ್​ ಪಟ್ಟಿಯಲ್ಲಿದ್ದ ಕರ್ನಾಟಕದ ಸ್ಪಿನ್ನರ್ ಪ್ರವೀಣ್ ದುಬೆಯನ್ನು ಮೂಲ ಬೆಲೆಯೊಂದಿಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

13 / 14
ದೇವದತ್ ಪಡಿಕ್ಕಲ್: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ದೇವದತ್ ಪಡಿಕ್ಕಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೇಸ್​ ಪ್ರೈಸ್​​ಗೆ ಖರೀದಿಸಿದೆ.

14 / 14
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ