IPL 2025: 2 ಕೋಟಿ ರೂ. ಮೂಲ ಬೆಲೆಯ ಆಟಗಾರರ ಪಟ್ಟಿ ಇಲ್ಲಿದೆ

|

Updated on: Nov 06, 2024 | 2:08 PM

IPL 2025 Mega Auction: ಐಪಿಎಲ್ ಮೆಗಾ ಹರಾಜಿಗಾಗಿ ಬರೋಬ್ಬರಿ 1574 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 1,165 ಭಾರತೀಯ ಆಟಗಾರರಿದ್ದರೆ, 409 ವಿದೇಶಿ ಆಟಗಾರರಿದ್ದಾರೆ. ಇನ್ನು 1574 ಆಟಗಾರರ ಪಟ್ಟಿಯಲ್ಲಿ ರಾಷ್ಟ್ರೀಯ ತಂಡದ ಪರ ಆಡಿದ 320 ಆಟಗಾರರು ಕಾಣಿಸಿಕೊಂಡಿದ್ದಾರೆ.

1 / 5
IPL 2025: ಐಪಿಎಲ್ ಮೆಗಾ ಹರಾಜಿಗಾಗಿ 1574 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 23 ಭಾರತೀಯ ಆಟಗಾರರು ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ. ಹಾಗೆಯೇ 9 ವಿದೇಶಿ ಆಟಗಾರರು ಕೂಡ ಗರಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದಾರೆ.

2 / 5
ಅಂದರೆ ಐಪಿಎಲ್​ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಗರಿಷ್ಠ ಮೂಲ ಬೆಲೆ. ಈ ಬೇಸ್​ ಪ್ರೈಸ್​ನಲ್ಲಿ ಕಾಣಿಸಿಕೊಂಡ ಆಟಗಾರರ ಬಿಡ್ಡಿಂಗ್ 2 ಕೋಟಿ ರೂ.ನಿಂದ ಶುರುವಾಗಲಿದೆ. ಹೀಗಾಗಿಯೇ ಈ ಪಟ್ಟಿಯಲ್ಲಿರುವ ಆಟಗಾರರು ಮೊದಲ ಬಿಡ್ಡಿಂಗ್​ನಿಂದಲೇ 2 ಕೋಟಿ ರೂ. ಪಡೆಯುವುದು ಖಚಿತ. ಅದರಂತೆ ಗರಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 5
2 ಕೋಟಿ ರೂ. ಮೂಲ ಬೆಲೆಯ ಭಾರತೀಯ ಆಟಗಾರರು: ಖಲೀಲ್ ಅಹ್ಮದ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಲ್, ದೀಪಕ್ ಚಹರ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ಅವೇಶ್ ಖಾನ್, ಇಶಾನ್ ಕಿಶನ್, ಮುಖೇಶ್ ಕುಮಾರ್, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಟಿ ನಟರಾಜನ್, ಕೃನಾಲ್ ಪಾಂಡ್ಯ, ಹರ್ಷಲ್ ಪಟೇಲ್, ಅರ್ಷ್ದೀಪ್ ಸಿಂಗ್, ವಾಷಿಂಗ್ಟನ್ ಸುಂದರ್ , ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ದೇವದತ್ ಪಡಿಕ್ಕಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ.

4 / 5
2 ಕೋಟಿ ರೂ. ಮೂಲ ಬೆಲೆಯ ವಿದೇಶಿ ಆಟಗಾರು: ಜೋಸ್ ಬಟ್ಲರ್ (ಇಂಗ್ಲೆಂಡ್), ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ), ಗ್ಲೆನ್ ಮ್ಯಾಕ್ಸ್​ವೆಲ್ (ಆಸ್ಟ್ರೇಲಿಯಾ), ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಜಾನಿ ಬೈರ್​ಸ್ಟೋವ್ (ಇಂಗ್ಲೆಂಡ್), ಕಗಿಸೊ ರಬಾಡ (ಸೌತ್ ಆಫ್ರಿಕಾ), ಮಾರ್ಕ್​ ವುಡ್ (ಇಂಗ್ಲೆಂಡ್), ಜೋಫ್ರಾ ಆರ್ಚರ್ (ಇಂಗ್ಲೆಂಡ್), ಗಸ್ ಅಟ್ಕಿನ್ಸನ್ (ಇಂಗ್ಲೆಂಡ್).

5 / 5
ಅಂದಹಾಗೆ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಯ ಮೂಲಕ ಒಟ್ಟು 204 ಆಟಗಾರರಿಗೆ ಅವಕಾಶ ದೊರೆಯಲಿದೆ. ಅದರಂತೆ ಈ ಬಾರಿ ಗರಿಷ್ಠ ಮೊತ್ತಕ್ಕೆ ಹರಾಜಾಗುವ ಸ್ಟಾರ್ ಆಟಗಾರ ಯಾರೆಂಬುದೇ ಈಗ ಕುತೂಹಲ.