IPL 2025: ಐಪಿಎಲ್ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್ 18ರ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದಲ್ಲಿ ಜರುಗಲಿರುವ ಈ ಮೆಗಾ ಆಕ್ಷನ್​ನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ.

ಝಾಹಿರ್ ಯೂಸುಫ್
|

Updated on: Nov 16, 2024 | 2:47 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದೆ. ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಆಕ್ಷನ್​ನಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ 366 ಭಾರತೀಯ ಆಟಗಾರರಿದ್ದಾರೆ. ಅದರಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದಾರೆ. ಆ ಆಟಗಾರರು ಯಾರೆಂದರೆ....

1 / 14
ಕೆಎಲ್ ರಾಹುಲ್: ಐಪಿಎಲ್ ಸೀಸನ್-18ರ ಮೆಗಾ ಹರಾಜಿನಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ರಾಹುಲ್ ಈ ಬಾರಿ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

2 / 14
ಮಯಾಂಕ್ ಅಗರ್ವಾಲ್: ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದ ಮಯಾಂಕ್ ಅಗರ್ವಾಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

3 / 14
ಮನೀಶ್ ಪಾಂಡೆ: ಐಪಿಎಲ್ 2024 ರಲ್ಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದ ಮನೀಶ್ ಪಾಂಡೆ, ಈ ಬಾರಿ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

4 / 14
ಪ್ರಸಿದ್ಧ್ ಕೃಷ್ಣ: ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಈ ಸಲ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ಅದೃಷ್ಟ ಪರೀಕ್ಷಿಗಿಳಿದಿದ್ದಾರೆ.

5 / 14
ಶ್ರೇಯಸ್ ಗೋಪಾಲ್: ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಕರ್ನಾಟಕದ ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಐಪಿಎಲ್ ಸೀಸನ್-18ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

6 / 14
ಅಭಿನವ್ ಮನೋಹರ್: ಗುಜರಾತ್ ಟೈಟಾನ್ಸ್ ಪರ ಕಳೆದ ಸೀಸನ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಭಿನವ್ ಮನೋಹರ್ ಸಹ ಮೆಗಾ ಹರಾಜಿನ ಫೈನಲ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

7 / 14
ಮನೋಜ್ ಭಾಂಡಗೆ: ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಮನೋಜ್ ಭಾಂಡಗೆ ಕೂಡ ಈ ಬಾರಿ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

8 / 14
ಕೃಷ್ಣಪ್ಪ ಗೌತಮ್: ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ಆಲ್​ರೌಂಡರ್ ಕೃಷ್ಣ ಗೌತಮ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

9 / 14
ದೇವದತ್ ಪಡಿಕ್ಕಲ್: ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಈ ಬಾರಿ ತಂಡದಿಂದ ಹೊರಬಿದ್ದಿದ್ದಾರೆ. ಅಲ್ಲದೆ ಮೆಗಾ ಹರಾಜಿನ ಮೂಲಕ ಹೊಸ ತಂಡಕ್ಕೆ ಸೇರ್ಪಡೆಯಾಗುವ ವಿಶ್ವಾಸದಲ್ಲಿದ್ದಾರೆ.

10 / 14
ಪ್ರವೀಣ್ ದುಬೆ: ಕಳೆದ ಸೀಸನ್​ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದ ಕರ್ನಾಟಕದ ಸ್ಪಿನ್ನರ್ ಪ್ರವೀಣ್ ದುಬೆ ಈ ಬಾರಿಯ ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.

11 / 14
ವಿಧ್ವತ್ ಕಾವೇರಪ್ಪ: ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕರ್ನಾಟಕದ ವೇಗಿ ವಿಧ್ವತ್ ಕಾವೇರಪ್ಪ ಕೂಡ ಐಪಿಎಲ್ ಮೆಗಾ ಹರಾಜಿನ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಐಪಿಎಲ್​ನಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ.

12 / 14
ವಿಜಯಕುಮಾರ್ ವೈಶಾಕ್: ಕಳೆದೆರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ವಿಜಯಕುಮಾರ್ ವೈಶಾಕ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

13 / 14
ಇವರಲ್ಲದೆ ಲವ್​ನೀತ್ ಸಿಸೋಡಿಯಾ, ಎಲ್​ಆರ್​ಚೇತನ್, ಆರ್​. ಸ್ಮರಣ್, ಅಭಿಲಾಶ್ ಶೆಟ್ಟಿ, ಮನ್ವಂತ್ ಕುಮಾರ್, ಹಾರ್ದಿಕ್ ರಾಜ್, ಬಿ.ಆರ್​ ಶರತ್, ಕೃಷ್ಣನ್ ಶ್ರೀಜಿತ್, ದೀಪಕ್ ದೇವಾಡಿಗ, ವಿದ್ಯಾಧರ್ ಪಾಟೀಲ್, ಶುಭಾಂಗ್ ಹೆಗಡೆ, ಸಮರ್ಥ್ ನಾಗರಾಜ್ ಈ ಬಾರಿಯ ಐಪಿಎಲ್​ ಹರಾಜಿನ ಭಾಗವಾಗಲಿದ್ದಾರೆ.

14 / 14
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ