AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ತಂಡಗಳ ಟಾರ್ಗೆಟ್​ ಲಿಸ್ಟ್​ನಲ್ಲಿ ವಾಷಿಂಗ್ಟನ್ ಸುಂದರ್

IPL 2025: ವಾಷಿಂಗ್ಟನ್ ಸುಂದರ್ ಐಪಿಎಲ್ 2022 ರಿಂದ ಸನ್​ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಕಳೆದ ಸೀಸನ್​ನಲ್ಲಿ 8.75 ಕೋಟಿ ರೂ. ಎಸ್​ಆರ್​ಹೆಚ್ ಸುಂದರ್ ಅವರನ್ನು ರಿಟೈನ್ ಮಾಡಿಕೊಂಡಿತ್ತು. ಆದರೆ ಈ ಬಾರಿ ಅವರನ್ನು ರಿಲೀಸ್ ಮಾಡಲು ಎಸ್​ಆರ್​​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Oct 29, 2024 | 2:30 PM

Share
ಟೀಮ್ ಇಂಡಿಯಾ ಆಟಗಾರ ವಾಷಿಂಗ್ಟನ್ ಸುಂದರ್ ಐಪಿಎಲ್ (IPL 2025) ಸೀಸನ್ 18ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಪ್ರಸ್ತುತ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿರುವ ಸುಂದರ್ ಮುಂಬರುವ ಸೀಸನ್​ಗಾಗಿ ರಿಟೈನ್ ಆಗುತ್ತಿಲ್ಲ. ಬದಲಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

1 / 6
ಈ ಸುದ್ದಿ ಬೆನ್ನಲ್ಲೇ ಸ್ಟಾರ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಖರೀದಿಗಾಗಿ ಮೂರು ಫ್ರಾಂಚೈಸಿಗಳು ಆಸಕ್ತಿ ಹೊಂದಿದೆ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ. ಈ ವರದಿಯಂತೆ ಮೂರು ಪ್ರಮುಖ ಫ್ರಾಂಚೈಸಿಗಳು ಸುಂದರ್​ಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಲಿದೆ.

2 / 6
ಇಲ್ಲಿ ವಾಷಿಂಗ್ಟನ್ ಸುಂದರ್​ ಅವರ ಖರೀದಿಗಾಗಿ ಹೆಚ್ಚಿನ ಆಸಕ್ತಿ ಹೊಂದಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್​ಕೆ ತಂಡದಲ್ಲಿ ರವೀಂದ್ರ ಜಡೇಜಾಗೆ ಉತ್ತಮ ಸ್ಪಿನ್ ಆಲ್​ರೌಂಡರ್​ನ ಸಾಥ್ ಬೇಕಿದೆ. ಈ ಜಾಗವನ್ನು ತುಂಬಲು ತಮಿಳುನಾಡುವ ಮೂಲದ ಸುಂದರ್​ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ.

3 / 6
ಇನ್ನು ಮುಂಬೈ ಇಂಡಿಯನ್ಸ್ ಕೂಡ ಸ್ಪಿನ್ ಆಲ್​ರೌಂಡರ್​ನ ಹುಡುಕಾಟದಲ್ಲಿದೆ. ಹೀಗಾಗಿಯೇ ಮುಂದಿನ ಮೆಗಾ ಹರಾಜಿನಲ್ಲಿ ವಾಷಿಂಗ್ಟನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಲಿದೆ ಎಂದು ವರದಿಯಾಗಿದೆ.

4 / 6
ಹಾಗೆಯೇ ಗುಜರಾತ್ ಟೈಟಾನ್ಸ್ ಕೂಡ ವಾಷಿಂಗ್ಟನ್ ಸುಂದರ್ ಮೇಲೆ ಕಣ್ಣಿಟ್ಟಿದ್ದಾರೆ. ರಶೀದ್ ಖಾನ್ ಜೊತೆಗೆ ಸುಂದರ್ ಕೂಡ ತಂಡಕ್ಕೆ ಸೇರಿಕೊಂಡರೆ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ. ಈ ಲೆಕ್ಕಾಚಾರದೊಂದಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಖರೀದಿಸಲು ಗುಜರಾತ್ ಟೈಟಾನ್ಸ್ ಕೂಡ ಯೋಜನೆ ರೂಪಿಸಿದೆ.

5 / 6
ಹೀಗಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ವಾಷಿಂಗ್ಟನ್ ಸುಂದರ್ ಅವರ ಖರೀದಿಗಾಗಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಗಳು ಪೈಪೋಟಿ ನಡೆಸುವುದು ಬಹುತೇಕ ಖಚಿತ. ಆದರೆ ಈ ಪೈಪೋಟಿಯಲ್ಲಿ ಸುಂದರ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ

ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ