AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: KKR ಕ್ಯಾಪ್ಟನ್ ರೇಸ್​​ನಲ್ಲಿ ಹಿರಿಯ ಆಟಗಾರ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರಲ್ಲಿ 5 ತಂಡಗಳ ನಾಯಕರುಗಳು ಬದಲಾಗಲಿದ್ದಾರೆ. ಅದರಲ್ಲಿ ಆರ್​ಸಿಬಿ ಕೂಡ ಒಂದು. ಕಳೆದ ಸೀಸನ್​​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ. ಅತ್ತ ಕೆಕೆಆರ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 02, 2024 | 10:19 AM

Share
ಇಂಡಿಯನ್ ಪ್ರೀಮಿಯರ್ ಲೀಗ್​​ ಸೀಸನ್-17ರ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈ ಬಾರಿ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಕಳೆದ ಬಾರಿ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈ ಬಾರಿ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ.

1 / 6
ಹೀಗಾಗಿ ಐಪಿಎಲ್ 2025ರ ಆರಂಭಕ್ಕೂ ಮುನ್ನ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಿದೆ. ಇದಕ್ಕಾಗಿ ಕೆಕೆಆರ್ ಕೆಲ ಆಟಗಾರರ ಪಟ್ಟಿಯೊಂದು ಸಿದ್ಧಪಡಿಸಿಕೊಂಡಿದೆ ಎಂದು ವರದಿಯಾಗಿದೆ.

2 / 6
ಈ ಪಟ್ಟಿಯಲ್ಲಿ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಹಾನೆ ಅವರನ್ನು 1.50 ಕೋಟಿ ರೂ.ಗೆ ಖರೀದಿಸಿದೆ.

3 / 6
ಇದೀಗ ರಹಾನೆ ಅವರ ಅನುಭವವನ್ನು ಪರಿಗಣಿಸಿ ಕೆಕೆಆರ್ ತಂಡದ ನಾಯಕತ್ವವನ್ನು ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ರಹಾನೆ ಈ ಹಿಂದೆ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಾಯಕರಾಗಿ ಕಾಣಿಸಿಕೊಂಡಿದ್ದರು.

4 / 6
ಅಲ್ಲದೆ ಟೀಮ್ ಇಂಡಿಯಾವನ್ನು ಹಾಗೂ ದೇಶೀಯ ಅಂಗಳದಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ ಅನುಭವ ಕೂಡ ಹೊಂದಿದ್ದಾರೆ. ಹೀಗಾಗಿಯೇ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಅಜಿಂಕ್ಯ ರಹಾನೆಗೆ ಕ್ಯಾಪ್ಟನ್ ಪಟ್ಟ ನೀಡುವ ಬಗ್ಗೆ ಚರ್ಚಿಸಿದ್ದು, ಅಂತಿಮ ನಿರ್ಧಾರ ಶೀಘ್ರದಲ್ಲೇ ಹೊರಬೀಳಲಿದೆ.

5 / 6
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ: ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣ್​​​ದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಝ್, ಅನ್ರಿಕ್ ನೋಕಿಯ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಾಂಡೆ, ರೋವ್‌ಮನ್ ಪೊವೆಲ್, ಲವ್​​ನೀತ್ ಸಿಸೋಡಿಯಾ, ಅಜಿಂಕ್ಯ ರಹಾನೆ, ಅನ್ಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್, ಸ್ಪೆನ್ಸರ್ ಜಾನ್ಸನ್.

6 / 6

Published On - 10:19 am, Mon, 2 December 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ