ಲಕ್ನೋ ಸೂಪರ್ ಜೈಂಟ್ಸ್: ಎಲ್ಎಸ್ಜಿ ಫ್ರಾಂಚೈಸಿಯು ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬಡೋನಿಯನ್ನು ಉಳಿಸಿಕೊಂಡಿದ್ದು, ಇದೀಗ ಮೆಗಾ ಹರಾಜಿನ ಮೂಲಕ 13 ಆಟಗಾರರನ್ನು ಖರೀದಿಸುವುದು ಕಡ್ಡಾಯ. ಈ ಹದಿಮೂರು ಆಟಗಾರರಲ್ಲಿ 7 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು.