AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ

IPL 2025: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಾಗ್ಯೂ ಈ ಮೂರು ಫ್ರಾಂಚೈಸಿಗಳು ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಹೀಗಾಗಿ ಅಂತಿಮ ಕ್ಷಣದಲ್ಲಿ ಈ ಆಟಗಾರರು ತಮ್ಮ ಹಳೆಯ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಝಾಹಿರ್ ಯೂಸುಫ್
| Edited By: ವಿವೇಕ ಬಿರಾದಾರ|

Updated on: Aug 04, 2024 | 2:23 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಐಪಿಎಲ್ ಫ್ರಾಂಚೈಸಿ ಮತ್ತು ಬಿಸಿಸಿಐ ನಡುವೆ ಮೆಗಾ ಹರಾಜಿನ ಕುರಿತಾಗಿ ಸಭೆ ನಡೆದಿದೆ. ಈ ಸಭೆಯ ಬೆನ್ನಲ್ಲೇ ಈ ಬಾರಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವುದು ಖಚಿತವಾಗಿದೆ. ಆದರೆ ಕೆಲ ಫ್ರಾಂಚೈಸಿಗಳು 6 ರಿಂದ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೆಕೆಂಬ ಬೇಡಿಕೆಯಿಟ್ಟಿದೆ.

1 / 12
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ...

2 / 12
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

3 / 12
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

4 / 12
ಮುಂಬೈ ಇಂಡಿಯನ್ಸ್: ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

5 / 12
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

6 / 12
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

7 / 12
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

8 / 12
ಪಂಜಾಬ್ ಕಿಂಗ್ಸ್​: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

9 / 12
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

10 / 12
ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

12 / 12
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!