AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಎಲ್ಲಾ ತಂಡಗಳ ಟಾರ್ಗೆಟ್​ ಜೋಸ್ ಬಟ್ಲರ್..!

IPL 2025 Mega Auction: ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಜೋಸ್ ಬಟ್ಲರ್ ಅವರಿಗಾಗಿ ಮೊದಲು ಬಿಡ್ಡಿಂಗ್ ನಡೆಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Nov 19, 2024 | 9:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನ ಮಾರ್ಕ್ಯೂ ಲಿಸ್ಟ್​ನ ಮೊದಲ ಸೆಟ್​ನಲ್ಲಿ 6 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಆರು ಆಟಗಾರರಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್ ಎಂಬುದು ವಿಶೇಷ.

1 / 5
ಅಂದರೆ ಈ ಬಾರಿಯ ಮೆಗಾ ಹರಾಜಿನಲ್ಲಿ ಜೋಸ್ ಬಟ್ಲರ್ ಅವರಿಗಾಗಿ ಮೊದಲು ಬಿಡ್ಡಿಂಗ್ ನಡೆಯುವ ಸಾಧ್ಯತೆಯಿದೆ. ಏಕೆಂದರೆ ಎಲ್ಲಾ ಫ್ರಾಂಚೈಸಿಗಳ ಟಾರ್ಗೆಟ್ ಲಿಸ್ಟ್​ನಲ್ಲಿ ಬಟ್ಲರ್ ಹೆಸರು ಕಾಣಿಸಿಕೊಂಡಿದ್ದು, ಹೀಗಾಗಿಯೇ ಅವರ ಹೆಸರು ಮಾರ್ಕ್ಯೂ ಲಿಸ್ಟ್​ನಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ.

2 / 5
ಇಲ್ಲಿ ಪ್ರತಿ ಫ್ರಾಂಚೈಸಿಗಳು ಖರೀದಿಸಲು ಬಯಸುವ ಆಟಗಾರರನ್ನು ಮಾರ್ಕ್ಯೂ ಲಿಸ್ಟ್​ನಲ್ಲಿ ಸೇರ್ಪಡೆಗೊಳಿಸಲಾಗುತ್ತದೆ. ಅದರಂತೆ ಈ ಬಾರಿ 12 ಆಟಗಾರರು ಮಾರ್ಕ್ಯೂ ಲಿಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಎಲ್ಲಾ ಫ್ರಾಂಚೈಸಿಗಳ ಹಾಟ್ ಫೇವರೇಟ್ ಆಟಗಾರನಾಗಿ ಜೋಸ್ ಬಟ್ಲರ್ ಕಾಣಿಸಿಕೊಂಡಿದ್ದಾರೆ.

3 / 5
ಅತ್ತ ಜೋಸ್ ಬಟ್ಲರ್ ಖರೀದಿಯಿಂದ ಮೂರು ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಬಹುದು. ಟಿ20 ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಬಟ್ಲರ್, ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಇದರ ಜೊತೆಗೆ ನಾಯಕತ್ವವನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿಯೇ ಎಲ್ಲಾ ಫ್ರಾಂಚೈಸಿಗಳು ಜೋಸ್ ಬಟ್ಲರ್ ಮೇಲೆ ಕಣ್ಣಿಟ್ಟಿದ್ದಾರೆ.

4 / 5
ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 11 ಪಂದ್ಯಗಳನ್ನಾಡಿದ್ದ ಜೋಸ್ ಬಟ್ಲರ್ 2 ಭರ್ಜರಿ ಶತಕಗಳೊಂದಿಗೆ ಒಟ್ಟು 359 ರನ್ ಕಲೆಹಾಕಿದ್ದರು. ಅಲ್ಲದೆ 107 ಐಪಿಎಲ್​ ಪಂದ್ಯಗಳಿಂದ ಒಟ್ಟು 3582 ರನ್ ಗಳಿಸಿದ್ದಾರೆ. ಈ ವೇಳೆ 7 ಶತಕ ಹಾಗೂ 19 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಜೋಸ್ ಬಟ್ಲರ್ ಖರೀದಿಗಾಗಿ ಈ ಬಾರಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!