AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸ್ಟಾರ್ ಆಟಗಾರಿಗೆ ಕೊಕ್: KKR ತಂಡಲ್ಲಿ 6 ಪ್ಲೇಯರ್ಸ್​ ರಿಟೈನ್

IPL 2025 Retention: IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ವೇಳೆ ಐವರು ಅಥವಾ ನಾಲ್ವರನ್ನು ತಂಡದಲ್ಲಿ ಉಳಿಸಿಕೊಂಡರೆ ಕ್ರಮವಾಗಿ ಒಬ್ಬ ಅಥವಾ ಇಬ್ಬರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅಂದರೆ ಆರ್​ಟಿಎಂ ಆಯ್ಕೆಯಲ್ಲಿ ಹರಾಜಿಗೆ ಬಿಡುಗಡೆ ಮಾಡಿ, ಮತ್ತೆ ಖರೀದಿಸಬಹುದು.

ಝಾಹಿರ್ ಯೂಸುಫ್
|

Updated on:Oct 31, 2024 | 5:37 PM

Share
IPL 2025: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಆರು ಮಂದಿಯಲ್ಲಿ ಪ್ರಸ್ತುತ ತಂಡದ ನಾಯಕ ಶ್ರೇಯಸ್ ಅಯ್ಯರ್ ಇಲ್ಲ. ಹಾಗೆಯೇ ಮಿಚೆಲ್ ಸ್ಟಾರ್ಕ್ ಅವರನ್ನು ಸಹ ಕೆಕೆಆರ್ ಬಿಡುಗಡೆ ಮಾಡಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಿಟೈನ್ ಮಾಡಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ....

1 / 7
ಸುನಿಲ್ ನರೈನ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಅತ್ಯಂತ ಹಿರಿಯ ಆಟಗಾರ ಸುನಿಲ್ ನರೈನ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. 2012 ರಿಂದ ಕೆಕೆಆರ್ ತಂಡದ ಭಾಗವಾಗಿರುವ ಅವರನ್ನು ಈ ಸಲ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

2 / 7
ರಿಂಕು ಸಿಂಗ್: ಕೆಕೆಆರ್ ತಂಡದ ಮ್ಯಾಚ್ ಫಿನಿಶರ್ ರಿಂಕು ಸಿಂಗ್ ಅವರನ್ನು ಸಹ ಈ ಬಾರಿ ರಿಟೈನ್ ಮಾಡಿಕೊಳ್ಳಲಾಗಿದೆ. ಕಳೆದ ಸೀಸನ್​ನಲ್ಲಿ 55 ಲಕ್ಷ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ರಿಂಕು ಅವರನ್ನು ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದಾರೆ.

3 / 7
ವರುಣ್ ಚಕ್ರವರ್ತಿ: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತಮ್ಮ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಆದರೆ ಅವರಿಗೆ ನೀಡಲಾದ ಮೊತ್ತವೆಷ್ಟು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ.

4 / 7
ಹರ್ಷಿತ್ ರಾಣಾ: ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ರಾಣಾ ಮುಂದಿನ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

5 / 7
ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಆ್ಯಂಡ್ರೆ ರಸೆಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರಸೆಲ್ ಮನವೊಲಿಸುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

6 / 7
ರಮಣ್​ದೀಪ್ ಸಿಂಗ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಯುವ ಆಲ್​ರೌಂಡರ್ ರಮಣ್​ದೀಪ್ ಸಿಂಗ್ ಅವರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.

7 / 7

Published On - 2:08 pm, Thu, 31 October 24

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?

‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'

ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ

ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ