AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗರಿಷ್ಠ ಮೂಲ ಬೆಲೆ ಘೋಷಿಸಿದ ಕೆಎಲ್ ರಾಹುಲ್, ಸಿರಾಜ್, ರಿಷಭ್ ಪಂತ್

IPL 2025 Mega Auction: ಐಪಿಎಲ್ ಮೆಗಾ ಹರಾಜಿನ ಗರಿಷ್ಠ ಮೂಲ ಬೆಲೆ 2 ಕೋಟಿ ರೂ. ಅಂದರೆ ಎರಡು ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಳ್ಳಲಿರುವ ಆಟಗಾರರ ಬಿಡ್ಡಿಂಗ್ 2 ಕೋಟಿ ರೂ. ನಿಂದ ಶುರುವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಕೆಲ ಆಟಗಾರರು ತಮ್ಮ ಬೇಸ್ ಪ್ರೈಸ್​ ಅನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 06, 2024 | 12:58 PM

Share
IPL 2025: ಐಪಿಎಲ್ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಆಟಗಾರರ ನೋಂದಣಿ ಪ್ರಕ್ರಿಯೆ ಮುಗಿದೆ. ಇನ್ನುಳಿದಿರುವುದು ಮೆಗಾ ಹರಾಜು ಪ್ರಕ್ರಿಯೆ. ಇದಕ್ಕಾಗಿ ನವೆಂಬರ್ 24 ಮತ್ತು 25 ದಿನಾಂಕವನ್ನು ನಿಗದಿ ಮಾಡಲಾಗಿದೆ.

1 / 5
ಅದರಂತೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜಿದ್ದಾದಲ್ಲಿ ಆಟಗಾರರ ಮೆಗಾ ಆಕ್ಷನ್ ನಡೆಯಲಿದೆ. ಈ ಹರಾಜಿಗಾಗಿ ಟೀಮ್ ಇಂಡಿಯಾದ ಮೂವರು ಆಟಗಾರರು 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಅವರೆಂದರೆ...

2 / 5
ರಿಷಭ್ ಪಂತ್: ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ರಿಷಭ್ ಪಂತ್ 16 ಕೋಟಿ ರೂ. ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿರುವ ಪಂತ್ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ.

3 / 5
ಮೊಹಮ್ಮದ್ ಸಿರಾಜ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಏಳು ಸೀಸನ್ ಆಡಿರುವ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ರಿಲೀಸ್ ಮಾಡಲಾಗಿದೆ. ಇದೀಗ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಸಿರಾಜ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ. ಎಂದು ಘೋಷಿಸಿದ್ದಾರೆ.

4 / 5
ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಕೂಡ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಎಲ್​ಎಸ್​ಜಿ ಫ್ರಾಂಚೈಸಿಯಿಂದ 17 ಕೋಟಿ ರೂ. ಪಡೆದಿದ್ದ ರಾಹುಲ್ ಈ ಬಾರಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!