IPL 2025: ಐದನೇ ತಂಡದ ಪರ ಕಣಕ್ಕಿಳಿಯಲಿರುವ ಕೆಎಲ್ ರಾಹುಲ್

IPL 2025 KL Rahul: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್) ಕೆಎಲ್ ರಾಹುಲ್ ಈವರೆಗೆ 132 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 4683 ರನ್ ಕಲೆಹಾಕಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿರುವ ರಾಹುಲ್ ಡಿಸಿ ಪರ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 25, 2024 | 12:31 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಇತಿಹಾಸದಲ್ಲಿ ಕೆಎಲ್ ರಾಹುಲ್ ಈವರೆಗೆ 4 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ನಾಲ್ಕು ತಂಡಗಳಲ್ಲಿ ಎರಡು ಟೀಮ್​​ಗಳ ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಇದೀಗ ಕೆಎಲ್​ಆರ್​ 5ನೇ ತಂಡದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

1 / 8
ಐಪಿಎಲ್ ಸೀಸನ್-18ರ ಮೆಗಾ ಹರಾಜಿನ ಮೂಲಕ ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 14 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಕನ್ನಡಿಗ ಡೆಲ್ಲಿ ಪರ ಬ್ಯಾಟ್ ಬೀಸಲಿದ್ದಾರೆ. ಇದಕ್ಕೂ ಮುನ್ನ ಕೆಎಲ್ ರಾಹುಲ್ ಆಡಿದ ತಂಡಗಳಾವುವು ಎಂದು ನೋಡುವುದಾದರೆ...

2 / 8
RCB: ಕೆಎಲ್ ರಾಹುಲ್ ತಮ್ಮ ಐಪಿಎಲ್ ಕೆರಿಯರ್ ಆರಂಭಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2013 ರಲ್ಲಿ ಆರ್​ಸಿಬಿ 5 ಪಂದ್ಯಗಳನ್ನಾಡಿದ್ದಾರೆ.

3 / 8
SRH: ಐಪಿಎಲ್ 2014 ರಲ್ಲಿ ಕೆಎಲ್ ರಾಹುಲ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿತು. ಅದರಂತೆ 2014 ಮತ್ತು 2015 ರಲ್ಲಿ ಎಸ್​ಆರ್​ಹೆಚ್ ಪರ ಕಣಕ್ಕಿಳಿದ ರಾಹುಲ್ ಒಟ್ಟು 20 ಪಂದ್ಯಗಳನ್ನಾಡಿದ್ದಾರೆ.

4 / 8
RCB: 2016 ರ ಹರಾಜಿಗೂ ಮುನ್ನ ಆರ್​ಸಿಬಿ ಟ್ರಾನ್ಸ್​ಫರ್​ ಆಯ್ಕೆಯ ಮೂಲಕ ಕೆಎಲ್ ರಾಹುಲ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಅದರಂತೆ ಎರಡು ಸೀಸನ್​ಗಳಲ್ಲಿ (2016-17) ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ರಾಹುಲ್ ಒಟ್ಟು 28 ಪಂದ್ಯಗಳನ್ನಾಡಿದ್ದಾರೆ.

5 / 8
PBKS: 2018 ರಲ್ಲಿ ಪಂಜಾಬ್ ಕಿಂಗ್ಸ್ ಪಾಲಾದ ಕೆಎಲ್ ರಾಹುಲ್ 4 ಸೀಸನ್​ ಆಡಿದ್ದರು. ಈ ವೇಳೆ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿಯೂ ಕಾಣಿಸಿಕೊಂಡಿದ್ದರು. ಅದರಂತೆ 2018 ರಿಂದ 2021ರವರೆಗೆ ಪಂಜಾಬ್ ಪರ ರಾಹುಲ್ 55 ಪಂದ್ಯಗಳನ್ನಾಡಿದ್ದಾರೆ.

6 / 8
LSG: 2021 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಆಯ್ಕೆಯಾದ ಕೆಎಲ್ ರಾಹುಲ್ ಎಲ್​ಎಸ್​ಜಿ ಪರ ಒಟ್ಟು ಮೂರು ಸೀಸನ್ ಆಡಿದ್ದಾರೆ. ಈ ವೇಳೆ ಒಟ್ಟು 38 ಪಂದ್ಯಗಳನ್ನಾಡಿದ್ದಾರೆ.

7 / 8
DC: ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿರುವ ಕೆಎಲ್ ರಾಹುಲ್ ಐಪಿಎಲ್ 2025 ರಲ್ಲಿ ಬ್ಲೂ-ರೆಡ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಡಿಸಿ ಪರ ಹೊಸ ಇನಿಂಗ್ಸ್ ಆರಂಭಿಸಲು ರಾಹುಲ್ ಸಜ್ಜಾಗಿ ನಿಂತಿದ್ದಾರೆ.

8 / 8
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ