AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: LSG ತಂಡದಿಂದ ನಾಯಕ ಕೆಎಲ್ ರಾಹುಲ್​ ಕಿಕ್ ಔಟ್

IPL 2025 KL Rahul: ಐಪಿಎಲ್ 2024ರಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡ ಸೋತಿದಕ್ಕಾಗಿ ಸಂಜೀವ್ ಗೊಯೆಂಕಾ ಮೈದಾನದಲ್ಲೇ ನಾಯಕ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ರಾಹುಲ್ ಎಲ್​ಎಸ್​ಜಿ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿತ್ತು. ಆದರೆ ಆ ಬಳಿಕ ರಾಹುಲ್ ಹಾಗೂ ಸಂಜೀವ್ ಗೊಯೆಂಕಾ ಜೊತೆಯಾಗಿ ಕಾಣಿಸಿಕೊಂಡು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಆದರೀಗ ಕೆಎಲ್ ರಾಹುಲ್​ನನ್ನು ಕೈ ಬಿಡಲು ಎಲ್​ಎಸ್​ಜಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Oct 23, 2024 | 10:53 AM

Share
ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ (KL Rahul) ಅವರನ್ನು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್​ಎಸ್​ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್​ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಕನ್ಫರ್ಮ್ ಆದಂತಾಗಿದೆ.

1 / 5
ಇದಕ್ಕೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಪ್ರಶ್ನಿಸಿದಾಗ, ರಾಹುಲ್ ನಮ್ಮ ಕುಟುಂಬದ ಅವಿಭಾಜ್ಯ ಅಂಗ ಎನ್ನುವ ಮಾರ್ಮಿಕ ಉತ್ತರ ನೀಡಿದರು.

2 / 5
ಇದಾಗ್ಯೂ ಅವರು ಎಲ್ಲೂ ಸಹ ಕೆಎಲ್ ರಾಹುಲ್ ಅವರನ್ನು ರಿಟೈನ್ ಮಾಡಿಕೊಳ್ಳುತ್ತೇವೆ ಎಂದು ಹೇಳಿರಲಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಯಾರಾಗಲಿದ್ದಾರೆ ನಾಯಕ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ನೀಡದೇ ಸಂಜೀವ್ ಗೊಯೆಂಕಾ ಜಾರಿಕೊಂಡಿದ್ದರು. ಹೀಗಾಗಿ ಕೆಎಲ್​ಆರ್​ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಉಳಿಸಿಕೊಳ್ಳುವುದು ಡೌಟ್ ಎನ್ನಲಾಗಿತ್ತು.

3 / 5
ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತಮ್ಮ ಮೊದಲ ನಾಯಕನನ್ನು ತಂಡದಿಂದಲೇ ಕೈ ಬಿಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇದರೊಂದಿಗೆ ಎಲ್​ಎಸ್​ಜಿ ಫ್ರಾಂಚೈಸಿ ಜೊತೆಗಿನ ಕೆಎಲ್ ರಾಹುಲ್ ಅವರ 2 ವರ್ಷಗಳ ಒಡನಾಟ ಕೂಡ ಕೊನೆಗೊಳ್ಳಲಿದೆ.

4 / 5
2022 ರಲ್ಲಿ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದರು. ಎಲ್​ಎಸ್​ಜಿ ಪರ 38 ಪಂದ್ಯಗಳನ್ನಾಡಿರುವ ರಾಹುಲ್ 10 ಅರ್ಧಶತಕ ಹಾಗೂ 2 ಶತಕಗಳೊಂದಿಗೆ ಒಟ್ಟು 1410 ರನ್ ಕಲೆಹಾಕಿದ್ದಾರೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಾಗ್ಯೂ ರಾಹುಲ್ ಅವರನ್ನು ತಂಡದಿಂದ ಕೈ ಬಿಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ.

5 / 5
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ