IPL 2025: ದ್ವಿತೀಯ ಸೆಟ್ ಹರಾಜಿನಲ್ಲಿ ಕೆಎಲ್ ರಾಹುಲ್​ ಜೊತೆ ಐವರು ಆಟಗಾರರು

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿನ ಮೊದಲ ಸುತ್ತಿನಲ್ಲಿ ಜೋಸ್ ಬಟ್ಲರ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್ ಹಾಗೂ ಮಿಚೆಲ್ ಸ್ಟಾರ್ಕ್​ ಕಾಣಿಸಿಕೊಳ್ಳಲಿದ್ದಾರೆ. ಇನ್ನು ದ್ವಿತೀಯ ಸುತ್ತಿನಲ್ಲಿ ಕಾಣಿಸಿಕೊಳ್ಳಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Nov 16, 2024 | 10:58 AM

ಐಪಿಎಲ್ ಸೀಸನ್-18ರ ಮೆಗಾ ಹರಾಜಿನಲ್ಲಿ (IPL 2025) ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಆಟಗಾರರನ್ನು ವಿವಿಧ ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಇಲ್ಲಿ ಮೊದಲ ಮತ್ತು ದ್ವಿತೀಯ ಸೆಟ್​ನಲ್ಲಿ ಸ್ಟಾರ್ ಆಟಗಾರರನ್ನು ಇರಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲಿ ಕೆಎಲ್ ರಾಹುಲ್ ಸೇರಿದಂತೆ ಐವರು ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಅವರೆಂದರೆ...

1 / 7
ಯುಜ್ವೇಂದ್ರ ಚಹಲ್: ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರ ಬಂದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಂತೆ ದ್ವಿತೀಯ ಸುತ್ತಿನಲ್ಲಿ ಚಹಲ್​ಗಾಗಿ ಬಿಡ್ಡಿಂಗ್​ ನಡೆಯಲಿದೆ.

2 / 7
ಲಿಯಾಮ್ ಲಿವಿಂಗ್​​ಸ್ಟೋನ್: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಲಿಯಾನ್ ಲಿವಿಂಗ್​ಸ್ಟೋನ್ ಕೂಡ ದ್ವಿತೀಯ ಸೆಟ್​ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಲಿವಿಂಗ್​ಸ್ಟೋನ್ ಅವರನ್ನು ಈ ಬಾರಿ ಯಾರು ಖರೀದಿಸಲಿದ್ದಾರೆ ಎಂಬುದೇ ಕುತೂಹಲ.

3 / 7
ಡೇವಿಡ್ ಮಿಲ್ಲರ್: ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ದಾಂಡಿಗ ಈ ಬಾರಿ ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮಿಲ್ಲರ್ ಹೆಸರು ಕೂಡ ದ್ವಿತೀಯ ಸುತ್ತಿನ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

4 / 7
ಕೆಎಲ್ ರಾಹುಲ್: ಕಳೆದ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಈ ಬಾರಿ ಮೆಗಾ ಹರಾಜಿಗೆ ಹೆಸರು ನೀಡಿದ್ದಾರೆ. ಅದರಂತೆ ಕನ್ನಡಿಗನಿಗಾಗಿ ದ್ವಿತೀಯ ಸುತ್ತಿನಲ್ಲಿ ಬಿಡ್ಡಿಂಗ್ ನಡೆಯಲಿದೆ.

5 / 7
ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದರು. ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಶಮಿ ದ್ವಿತೀಯ ಸುತ್ತಿನಲ್ಲಿ ಹರಾಜಾಗಲಿದ್ದಾರೆ.

6 / 7
ಮೊಹಮ್ಮದ್ ಸಿರಾಜ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಮೊಹಮ್ಮದ್ ಸಿರಾಜ್ ಈ ಬಾರಿ ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತ ಸಿರಾಜ್ ಹೆಸರು ಕೂಡ ದ್ವಿತೀಯ ಸೆಟ್​ನಲ್ಲಿದ್ದು, ಹೀಗಾಗಿ ಆರಂಭದಲ್ಲೇ ಮೊಹಮ್ಮದ್ ಸಿರಾಜ್​ಗಾಗಿ ಬಿಡ್ಡಿಂಗ್ ನಡೆಯಲಿದೆ.

7 / 7
Follow us
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?

ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು

ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!

ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ