IPL 2025: ಮುಂಬೈ ಇಂಡಿಯನ್ಸ್ ರಿಟೈನ್ ಮಾಡಿದ 5 ಆಟಗಾರರ ಪಟ್ಟಿ ಇಲ್ಲಿದೆ
IPL 2025 Retention: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಗರಿಷ್ಠ ಸಂಖ್ಯೆಯ ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅದರಲ್ಲೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ.