AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಾಜಸ್ಥಾನ್ ರಾಯಲ್ಸ್​ಗೆ ರಾಹುಲ್ ದ್ರಾವಿಡ್ ಕೋಚ್: ವರದಿ

Rahul Dravid: ರಾಹುಲ್ ದ್ರಾವಿಡ್ ಐಪಿಎಲ್​ನಲ್ಲಿ ಏಕೈಕ ತಂಡದ ಪರ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ಪರ ಎಂಬುದು ವಿಶೇಷ. ಇದೀಗ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿರುವ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿದೆ.

ಝಾಹಿರ್ ಯೂಸುಫ್
|

Updated on:Aug 10, 2024 | 10:39 AM

Share
ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕವಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಆದರೆ ಐಪಿಎಲ್ 2025ರಲ್ಲಿ ಈ ಜವಾಬ್ದಾರಿಯಲ್ಲಿ ರಾಹುಲ್ ದ್ರಾವಿಡ್​ಗೆ ವಹಿಸಲಾಗಿದೆ. ಅದರಂತೆ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಆರ್​ಆರ್ ತಂಡದ ಮುಖ್ಯ ಕೋಚ್ ಆಗಿ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ.

1 / 5
ಕ್ರಿಕ್​ಬಝ್ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

2 / 5
ಮತ್ತೊಂದೆಡೆ ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ RR ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಪುನರ್ ನೇಮಕ ಮಾಡುವ ಸಾಧ್ಯತೆಯಿದೆ.

3 / 5
ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್​ಆರ್ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದಾರೆ.

4 / 5
ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿರುವುದು ವಿಶೇಷ.

5 / 5

Published On - 10:03 am, Sat, 10 August 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!

ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ