AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸ್ಟಾರ್ ಆಟಗಾರರನ್ನು ಕೈ ಬಿಟ್ಟ ರಾಜಸ್ಥಾನ್: ಆರು ಮಂದಿ ರಿಟೈನ್

IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ತನ್ನೆಲ್ಲಾ ವಿದೇಶಿ ಆಟಗಾರರನ್ನು ಬಿಡುಗಡೆ ಮಾಡಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಈ ಪಟ್ಟಿಯಲ್ಲಿ ಪ್ರಮುಖ ಆಟಗಾರರು ಇರುವುದು ವಿಶೇಷ. ಇನ್ನು ಆರ್​ಆರ್​ ಫ್ರಾಂಚೈಸಿಯು ನಾಲ್ವರು ಭಾರತೀಯ ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Oct 31, 2024 | 5:42 PM

Share
IPL 2025: ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗೂ ಮೊದಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಆದರೆ ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್, ಟ್ರೆಂಟ್ ಬೌಲ್ಟ್, ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್ ಇಲ್ಲ ಎಂಬುದು ವಿಶೇಷ. ಹಾಗಿದ್ರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಉಳಿಸಿಕೊಂಡಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 7
ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಉಳಿಸಿಕೊಂಡಿದೆ. ಇದಕ್ಕಾಗಿ ಆರ್​ಆರ್ ಫ್ರಾಂಚೈಸಿ ಸ್ಯಾಮ್ಸನ್ ಅವರಿಗೆ 18 ಕೋಟಿ ರೂ. ನೀಡಲಿದೆ ಎಂದು ತಿಳಿದು ಬಂದಿದೆ.

2 / 7
ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾ ಯುವ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 14 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಕಳೆದ ಕೆಲ ಸೀಸನ್​ಗಳಿಂದ ಆರ್​ಆರ್​ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಜೈಸ್ವಾಲ್ ಐಪಿಎಲ್ 2025 ರಲ್ಲೂ ರಾಜಸ್ಥಾನ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.

3 / 7
ರಿಯಾನ್ ಪರಾಗ್: ಐಪಿಎಲ್ 2024 ರಲ್ಲಿ ಅತ್ಯುತ್ತಮ ಆಲ್​ರೌಂಡರ್ ಆಟದೊಂದಿಗೆ ಮಿಂಚಿರುವ ರಿಯಾನ್ ಪರಾಗ್ ಅವರನ್ನು ಸಹ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಪರಾಗ್ ಅವರಿಗೆ 11 ಕೋಟಿ ರೂ. ಪಾವತಿಸಲಿದೆ ಎಂದು ತಿಳಿದು ಬಂದಿದೆ.

4 / 7
ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬೌಲರ್​ಗಳ ಪಟ್ಟಿಯಲ್ಲಿ ಉಳಿಸಿಕೊಂಡಿರುವುದು ಸಂದೀಪ್ ಶರ್ಮಾ ಅವರನ್ನು. ಡೆತ್ ಬೌಲಿಂಗ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಂದೀಪ್ ಅವರನ್ನು ನಾಲ್ಕನೇ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ.

5 / 7
ಧ್ರುವ್ ಜುರೇಲ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಅವರನ್ನು ಕೊನೆಯ ಕ್ಷಣದಲ್ಲಿ ರಿಟೈನ್ ಮಾಡಿಕೊಂಡಿದೆ.

6 / 7
ಶಿಮ್ರಾನ್ ಹೆಟ್ಮೆಯರ್: ಕಳೆದ ಕೆಲ ಸೀಸನ್​ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿ ಕಾಣಿಸಿಕೊಂಡಿರುವ ವೆಸ್ಟ್ ಇಂಡೀಸ್​ನ ಶಿಮ್ರಾನ್ ಹೆಟ್ಮೆಯರ್ ಅವರನ್ನು ಸಹ ಆರ್​ಆರ್​ ಫ್ರಾಂಚೈಸಿ ಅಂತಿಮ ಕ್ಷಣದಲ್ಲಿ ರಿಟೈನ್ ಮಾಡಿಕೊಂಡಿದೆ.

7 / 7

Published On - 8:53 am, Thu, 31 October 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ