IPL 2025: ಸ್ಟಾರ್ ಆಟಗಾರರನ್ನು ಕೈ ಬಿಟ್ಟ ರಾಜಸ್ಥಾನ್: ನಾಲ್ವರು ರಿಟೈನ್
IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ತನ್ನೆಲ್ಲಾ ವಿದೇಶಿ ಆಟಗಾರರನ್ನು ಬಿಡುಗಡೆ ಮಾಡಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಈ ಪಟ್ಟಿಯಲ್ಲಿ ಪ್ರಮುಖ ಆಟಗಾರರು ಇರುವುದು ವಿಶೇಷ. ಇನ್ನು ಆರ್ಆರ್ ಫ್ರಾಂಚೈಸಿಯು ನಾಲ್ವರು ಭಾರತೀಯ ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ.