IPL 2025: RCB ಹಿಂದಿ ಖಾತೆ ವಿರುದ್ಧ ತಿರುಗಿಬಿದ್ದ ಕನ್ನಡಿಗರು
IPL 2025: ಐಪಿಎಲ್ ಮೆಗಾ ಹರಾಜಿನ ಮೂಲಕ ಆರ್ಸಿಬಿ ಫ್ರಾಂಚೈಸಿಯು ಕೇವಲ ಇಬ್ಬರು ಕನ್ನಡಿಗರನ್ನು ಮಾತ್ರ ಖರೀದಿಸಿದೆ. ಅದರಂತೆ ದೇವದತ್ ಪಡಿಕ್ಕಲ್ ಹಾಗೂ ಮನೋಜ್ ಭಾಂಡಗೆ ಆರ್ಸಿಬಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಕರ್ನಾಟಕದ ಬೇರೆ ಆಟಗಾರರಿಗೆ ಮಣೆ ಹಾಕದಿರುವ ಬಗ್ಗೆ ಆರ್ಸಿಬಿ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಇದೀಗ ಹಿಂದಿ ಖಾತೆ ತೆರೆಯುವ ಮೂಲಕ ಮತ್ತೊಮ್ಮೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

1 / 5

2 / 5

3 / 5

4 / 5

5 / 5
Follow Us




