AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಉಡುಗೊರೆ… RCB ಅಭಿಮಾನಿಗಳನ್ನು ಹಾಡಿ ಹೊಗಳಿದ ಅಶ್ವಿನ್

IPL 2025: ಐಪಿಎಲ್​ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇತ್ತೀಚೆಗಷ್ಟೇ ಅಶ್ವಿನ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಮುಖ್ಯಸ್ಥರಾಗಿ ನೇಮಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದಿಂದ ಅಶ್ವಿನ್ ಹೊರಬರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Oct 16, 2024 | 8:54 AM

Share
17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

1 / 5
ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

2 / 5
ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

3 / 5
ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

5 / 5
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ