IPL 2025: ಭಾರತೀಯ ಆಟಗಾರ ವಿದೇಶಿಗನಾಗಿ ಐಪಿಎಲ್​ಗೆ ಎಂಟ್ರಿ

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜು ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಯುಎಸ್​ಎ ಆಟಗಾರನಾಗಿ ಭಾರತೀಯ ಮೂಲದ ಕ್ರಿಕೆಟಿಗ ಕೂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 17, 2024 | 10:59 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ ಪಟ್ಟಿಯಲ್ಲಿ ವಿದೇಶಿ ಆಟಗಾರನಾಗಿ ಉನ್ಮುಕ್ತ್ ಚಂದ್ ಹೆಸರು ಕೂಡ ಇರುವುದು ವಿಶೇಷ.

1 / 5
ಉನ್ಮುಕ್ತ್ ಚಂದ್ 2020 ರವರೆಗೆ ಭಾರತೀಯ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಅದರಲ್ಲೂ 2012 ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕರಾಗಿದ್ದರು. ಆದರೆ 2021 ರಲ್ಲಿ ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಚಂದ್, ಆ ಬಳಿಕ ಯುಎಸ್​ಎ ಕ್ರಿಕೆಟ್​ನತ್ತ ವಲಸೆ ಹೋಗಿದ್ದರು.

2 / 5
ಅದರಂತೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಯುಎಸ್​ಎ ಆಟಗಾರನಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ವಿದೇಶಿ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲು ದೆಹಲಿ ಮೂಲದ ಉನ್ಮುಕ್ತ್ ಚಂದ್ ಸಜ್ಜಾಗಿ ನಿಂತಿದ್ದಾರೆ.

3 / 5
ಇದಕ್ಕೂ ಮುನ್ನ ಉನ್ಮುಕ್ತ್ ಚಂದ್ ಡೆಲ್ಲಿ ಡೇರ್‌ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಮೂರು ವರ್ಷಗಳ (2011, 2012 ಮತ್ತು 2013) ಕಾಲ ಆಡಿದ್ದರು. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ 2015 ರಲ್ಲಿ ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು.

4 / 5
ಈ ಮೂರು ತಂಡಗಳ ಪರ ಒಟ್ಟು 21 ಪಂದ್ಯಗಳನ್ನಾಡಿರುವ ಉನ್ಮುಕ್ತ್ ಚಂದ್ 1 ಅರ್ಧಶತಕದೊಂದಿಗೆ ಒಟ್ಟು 300 ರನ್ ಕಲೆಹಾಕಿದ್ದಾರೆ. ಇದೀಗ 8 ವರ್ಷಗಳ ಬಳಿಕ ಮತ್ತೊಮ್ಮೆ ಐಪಿಎಲ್​ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ 31 ವರ್ಷದ ಉನ್ಮುಕ್ತ್ ಚಂದ್.

5 / 5
Follow us
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ

ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್

ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ

ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ