AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್​ ತಂಡದ ಪ್ರಮುಖ ಆಟಗಾರ ಅಲಭ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯದಿಂದ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಆಲ್​ರೌಂಡರ್ ಹೊರಗುಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: May 29, 2025 | 8:23 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

1 / 5
ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

2 / 5
ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

3 / 5
ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

4 / 5
ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

5 / 5
Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ

ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!

ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ