AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ 4 ತಂಡಗಳು ಪ್ಲೇಆಫ್​ ಆಡುವುದು ಖಚಿತ ಎಂದ ಮಾರ್ಕ್​ ಬೌಚರ್

IPL 2025 Playoffs Scenario: ಐಪಿಎಲ್​ 2025ರ 57 ಪಂದ್ಯಗಳ ಮುಕ್ತಾಯದ ವೇಳೆಗೆ 3 ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ರೇಸ್ ಮುಂದುವರೆದಿದೆ. ಹೀಗಾಗಿ ಈ ವಾರದೊಳಗೆ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 4 ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: May 08, 2025 | 12:59 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 57 ಪಂದ್ಯಗಳು ಮುಗಿದ್ದು, ಇನ್ನುಳಿದಿರುವುದು ಕೇವಲ 13 ಮ್ಯಾಚ್​ಗಳು ಮಾತ್ರ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅದಕ್ಕೂ ಮುನ್ನ ಮುಂದಿನ ಹಂತಕ್ಕೇರಲಿರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್ ಬೌಚರ್.

1 / 5
ಮುಂಬೈ ಇಂಡಿಯನ್ಸ್ ತಂಡದ ಮಾಜಿ ಕೋಚ್ ಆಗಿರುವ ಮಾರ್ಕ್​ ಬೌಚರ್ ಪ್ರಕಾರ, ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್ ಹಂತಕ್ಕೇರಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶುಭ್​ಮನ್ ಗಿಲ್ ಪಡೆಯು ಮುಂದಿನ ಮೂರು ಮ್ಯಾಚ್​ಗಳ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ ಎಂದಿದ್ದಾರೆ.

2 / 5
ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಪ್ಲೇಆಫ್ ಹಂತಕ್ಕೇರಲಿದೆ ಎಂದು ಮಾರ್ಕ್​ ಬೌಚರ್ ಹೇಳಿದ್ದಾರೆ. 

3 / 5
ಪ್ಲೇಆಫ್ ಹಂತಕ್ಕೇರಲಿರುವ ಮೂರನೇ ತಂಡವಾಗಿ ಮಾರ್ಕ್​ ಬೌಚರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೆಸರಿಸಿದ್ದಾರೆ. ಆರ್​ಸಿಬಿ ತಂಡವು ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ರಾಯಲ್ ಪಡೆಯನ್ನು ಸಹ ಪ್ಲೇಆಫ್​ ಸುತ್ತಿನಲ್ಲಿ ಎದುರು ನೋಡಬಹುದು ಎಂದಿದ್ದಾರೆ.

4 / 5
ಇನ್ನು ಮುಂಬೈ ಇಂಡಿಯನ್ಸ್ ತಂಡ ಕೂಡ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಮುಂಬೈ ಪಡೆಯು ಕೂಡ ಉಳಿದ ಪಂದ್ಯಗಳ ಮೂಲಕ ಪ್ಲೇಆಫ್​ಗೇರಲಿದೆ ಎಂದು ಮಾರ್ಕ್ ಬೌಚರ್ ಭವಿಷ್ಯ ನುಡಿದಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್