AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಭರ್ಜರಿ ಅಲ್ಲ, ಇದು ಸರ್ಜರಿ ಬ್ಯಾಟಿಂಗ್: ಧೋನಿ ಫುಲ್ ಟ್ರೋಲ್

Chennai Super Kings vs Rajasthan Royals: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 21, 2025 | 9:05 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸೋಲನುಭವಿಸಿದೆ. ಈ ಸೋಲಿಗೆ ಒಂದು ಕಾರಣ ಮಹೇಂದ್ರ ಸಿಂಗ್ ಧೋನಿಯ (MS Dhoni) ನಿಧಾನಗತಿಯ ಬ್ಯಾಟಿಂಗ್. ಏಕೆಂದರೆ ಡೆತ್ ಓವರ್​ಗಳ ವೇಳೆ ಬ್ಯಾಟ್ ಬೀಸಿದ ಧೋನಿ ರನ್​ಗಳಿಸಲು ಪರದಾಡಿದ್ದರು.

1 / 5
ಅದರಲ್ಲೂ ತಾನೆದುರಿಸಿದ ಮೊದಲ 6 ಎಸೆತಗಳಲ್ಲಿ ಧೋನಿ ಕಲೆಹಾಕಿದ್ದು ಕೇವಲ 3 ರನ್​ಗಳು. ಇದಾದ ಬಳಿಕ ಒಂದು ಸಿಕ್ಸ್ ಬಾರಿಸಿದರು. ಆ ಬಳಿಕ ಒಂದೇ ಒಂದು ಫೋರ್​ ಬಾರಿಸಲಿಲ್ಲ ಎಂಬುದು ವಿಶೇಷ. ಅಂದರೆ ಮೊದಲ 7 ಎಸೆತಗಳಲ್ಲಿ 9 ರನ್ ಕಲೆಹಾಕಿದ ಧೋನಿ ಆನಂತರ 10 ಎಸೆತಗಳಲ್ಲಿ ಗಳಿಸಿದ್ದು ಕೇವಲ 7 ರನ್​ಗಳು ಮಾತ್ರ.

2 / 5
ನಿರ್ಣಾಯಕ ಹಂತದಲ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸುವ ಮೂಲಕ ಧೋನಿ ಕಲೆಹಾಕಿದ್ದು ಕೇವಲ 16 ರನ್​ಗಳು. ಇದಕ್ಕಾಗಿ 17 ಎಸೆತಗಳನ್ನು ತೆಗೆದುಕೊಂಡರು. ಧೋನಿಯ ಈ ನಿಧಾನಗತಿಯ ಬ್ಯಾಟಿಂಗ್ ಪರಿಣಾಮ 200ರ ಗಡಿದಾಟಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಕೋರ್ 187 ರನ್​ಗಳಲ್ಲೇ ಉಳಿಯಿತು.

3 / 5
ಹೀಗಾಗಿಯೇ ಇದೀಗ ಮಹೇಂದ್ರ ಸಿಂಗ್ ಧೋನಿಯ ಬ್ಯಾಟಿಂಗ್ ಅನ್ನು ಟ್ರೋಲ್ ಮಾಡಲಾಗುತ್ತಿದೆ. ಅದರಲ್ಲೂ ಅಂತಿಮ ಓವರ್​ಗಳ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲರಾಗಿರುವ ಧೋನಿ ನಿವೃತ್ತಿ ಘೋಷಿಸಲು ಇದು ಸೂಕ್ತ ಸಮಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಧೋನಿದು ಭರ್ಜರಿ ಅಲ್ಲ, ಸರ್ಜರಿ ಬ್ಯಾಟಿಂಗ್ ಎಂದು ಲೇವಡಿ ಮಾಡಲಾಗುತ್ತಿದೆ.

4 / 5
ಒಟ್ಟಿನಲ್ಲಿ ಮಹೇಂದ್ರ ಸಿಂಗ್ ಧೋನಿಯ ಕಳಪೆ ಬ್ಯಾಟಿಂಗ್ ಪರಿಣಾಮ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 187 ರನ್ ಕಲೆಹಾಕಿತು. ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow us
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ