AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಉಳಿದ ಪಂದ್ಯಗಳು ಶನಿವಾರದಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್​ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on:May 15, 2025 | 11:17 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಪುನರಾರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮೇ 17 ರಿಂದ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದೆ. ಈ ಆದರೆ ಉಳಿದ ಪಂದ್ಯಗಳಿಗೆ ಕೆಲ ವಿದೇಶಿ ಆಟಗಾರರು ಅಲಭ್ಯರಾಗಲಿದ್ದಾರೆ. ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ಜೋಶ್ ಹೇಝಲ್​ವುಡ್ ಹೆಸರು ಕೂಡ ಇದೆ.

1 / 6
ಭುಜದ ನೋವಿನಿಂದ ಬಳಲುತ್ತಿರುವ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡದ ಉಳಿದ ಮ್ಯಾಚ್​ಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನ ಹುಡುಕಾಟದಲ್ಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

2 / 6
ಈ ಸುದ್ದಿಗಳ ನಡುವೆ ಆರ್​ಸಿಬಿ ತಂಡಕ್ಕೆ ಅಫ್ಘಾನಿಸ್ತಾನ್ ತಂಡದ ವೇಗಿ ನವೀನ್ ಉಲ್ ಹಕ್ ಎಂಟ್ರಿ ಕೊಟ್ಟಿದ್ದಾರೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜೋಶ್ ಹೇಝಲ್​ವುಡ್ ಬದಲಿಗೆ ಆರ್​ಸಿಬಿ ನವೀನ್ ಉಲ್ ಹಕ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಫೋಟೋಗಳನ್ನು ಹರಿಬಿಡಲಾಗಿದೆ.

3 / 6
ಈ ಸುದ್ದಿ ನಿಜನಾ? ಎಂದು ಕೇಳಿದ್ರೆ... ಅಲ್ಲಾ, ಇದೊಂದು ಸುಳ್ಳು ಸುದ್ದಿ. ಜೋಶ್ ಹೇಝಲ್​ವುಡ್ ಅವರ ಅಲಭ್ಯತೆಯನ್ನು ಆರ್​ಸಿಬಿ ಫ್ರಾಂಚೈಸಿ ಇನ್ನೂ ಸಹ ಅಧಿಕೃತವಾಗಿ ಖಚಿತಪಡಿಸಿಲ್ಲ. ಅಲ್ಲದೆ ಅವರ ಬದಲಿಯಾಗಿ ಯಾವುದೇ ಆಟಗಾರನನ್ನು ಕೂಡ ಆಯ್ಕೆ ಮಾಡಿಲ್ಲ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

4 / 6
ಅಂದಹಾಗೆ ನವೀನ್ ಉಲ್ ಹಕ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಟ್​ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ RCB vs LSG ನಡುವಣ ಪಂದ್ಯದ ವೇಳೆ ನವೀನ್ ಉಲ್ ಹಕ್ ವಿರಾಟ್ ಕೊಹ್ಲಿ ಜೊತೆ ಕಿರಿಕ್ ಮಾಡಿಕೊಂಡಿದ್ದರು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತಾಗ ನವೀನ್ ಉಲ್ ಹಕ್ ಸೋಷಿಯಲ್ ಮೀಡಿಯಾದಲ್ಲಿ ಮಾವಿನ ಹಣ್ಣಿನ ಫೋಟೋ ಹಂಚಿಕೊಂಡು, ಸ್ವೀಟ್ ಮ್ಯಾಂಗೊ ಎಂದು ಆರ್​​ಸಿಬಿಯ ಕಾಲೆಳೆದಿದ್ದರು. 

5 / 6
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನವೀನ್ ಉಲ್ ಹಕ್ ಅವರನ್ನು ಜೋಶ್ ಹೇಝಲ್​ವುಡ್ ಅವರ ಬದಲಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿಲ್ಲ ಎನ್ನಬಹುದು. ​ಇನ್ನು ಹೇಝಲ್​ವುಡ್ ಬರದಿದ್ದರೆ, ಆರ್​ಸಿಬಿ ಫ್ರಾಂಚೈಸಿ ಬದಲಿಯಾಗಿ ನ್ಯೂಝಿಲೆಂಡ್ ವೇಗಿಗಳತ್ತ ಮುಖ ಮಾಡುವ ಸಾಧ್ಯತೆ ಹೆಚ್ಚಿದೆ. 

6 / 6

Published On - 7:25 am, Thu, 15 May 25

Follow us
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ

VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ

ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ