Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

Mohammed Siraj: ಮೊಹಮ್ಮದ್ ಸಿರಾಜ್ 2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. ಈ ವೇಳೆ 87 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 303.2 ಓವರ್​​ಗಳನ್ನು ಎಸೆದಿದ್ದರು. ಅಲ್ಲದೆ 83 ವಿಕೆಟ್ ಕಬಳಿಸಿ ಆರ್​​​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್​​ ಎನಿಸಿಕೊಂಡಿದ್ದಾರೆ. ಇದೀಗ ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 26, 2025 | 9:04 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 7 ವರ್ಷಗಳ ಕಾಲ ಆಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಈ ಬಾರಿಯ ಗುಜರಾತ್ ಟೈಟಾನ್ಸ್ ತಂಡದ ಮೊದಲ ಪಂದ್ಯದಲ್ಲೇ ಕಣಕ್ಕಿಳಿದಿದ್ದಾರೆ. ಹೀಗೆ ಹೊಸ ತಂಡದ ಪರ ಕಣಕ್ಕಿಳಿದ ಸಿರಾಜ್​ಗೆ ನಿರಾಸೆ ಕಾದಿತ್ತು.

1 / 5
ಏಕೆಂದರೆ ಗುಜರಾತ್ ಟೈಟಾನ್ಸ್ ಪರ ಚೊಚ್ಚಲ ಪಂದ್ಯವಾಡಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 54 ರನ್​ಗಳು. ಈ ವೇಳೆ 3 ಸಿಕ್ಸ್ ಹಾಗೂ 8 ಫೋರ್​ಗಳನ್ನು ಚಚ್ಚಿಸಿಕೊಂಡಿದ್ದಾರೆ. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ.

2 / 5
ಅದರಲ್ಲೂ ಮೊಹಮ್ಮದ್ ಸಿರಾಜ್ ಎಸೆದ 20ನೇ ಓವರ್​ನಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಬರೋಬ್ಬರಿ 23 ರನ್ ಚಚ್ಚಿದರು. ಈ ಮೂಲಕ ಪಂಜಾಬ್ ಪಡೆ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್​ ಕಲೆಹಾಕಿತು. ಈ ದುಬಾರಿ ಓವರ್​ ಗುಜರಾತ್ ಸೋಲಿಗೆ ಕಾರಣವಾಯಿತು ಎಂದರೆ ತಪ್ಪಾಗಲಾರದು.

3 / 5
ಏಕೆಂದರೆ 244 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಅಂತಿಮವಾಗಿ 232 ರನ್​ಗಳಿಸಿತು. ಅಲ್ಲದೆ ಕೇವಲ 11 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಕೊನೆಯ ಓವರ್​ನಲ್ಲಿ ಸಿರಾಜ್ ನೀಡಿದ 22 ರನ್​ಗಳೇ ಗುಜರಾತ್ ಟೈಟಾನ್ಸ್ ತಂಡದ ಗೆಲುವಿಗೆ ಮುಳುವಾಯಿತು ಎನ್ನಬಹುದು.

4 / 5
2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 87 ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 303.2 ಓವರ್​​ಗಳನ್ನು ಎಸೆದಿದ್ದರು. ಈ ವೇಳೆ 83 ವಿಕೆಟ್ ಕಬಳಿಸಿ ಆರ್​​​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್​​ ಎನಿಸಿಕೊಂಡಿದ್ದಾರೆ. ಇದೀಗ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

5 / 5
Follow us
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್

ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ

ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ

ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ