RCB ತಂಡಕ್ಕೆ ಮತ್ತೊಂದು ಆಘಾತ: ಪ್ರಮುಖ ಪ್ಲೇಯರ್ ತವರಿಗೆ ತೆರಳುವ ಸಾಧ್ಯತೆ
IPL 2025 RCB: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 13 ಪಂದ್ಯಗಳಲ್ಲಿ 8 ಜಯಗಳಿಸಿರುವ ಆರ್ಸಿಬಿ ಪಡೆ ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಇನ್ನು ಆರ್ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಪಂದ್ಯವಾಡಬೇಕಿದ್ದು, ಇದಾದ ಬಳಿಕ ಪ್ಲೇಆಫ್ ಮ್ಯಾಚ್ಗಳು ಶುರುವಾಗಲಿದೆ.

1 / 6

2 / 6

3 / 6

4 / 6

5 / 6

6 / 6