AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

IPL 2025 Playoff Scenario: ಐಪಿಎಲ್​ನಲ್ಲಿ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ 16 ಅಂಕಗಳನ್ನು ಪಡೆದರೆ ಸಾಕು. ಇದಾಗ್ಯೂ ತಂಡಗಳ ನಡುವೆ ಉತ್ತಮ ಪೈಪೋಟಿ ಏರ್ಪಟ್ಟರೆ 14 ಅಥವಾ 12 ಅಂಕಗಳನ್ನು ಪಡೆಯುವ ಮೂಲಕ ಪ್ಲೇಆಫ್ ಹಂತಕ್ಕೇರಬಹುದು. ಹೀಗಾಗಿ ದ್ವಿತೀಯಾರ್ಥದಲ್ಲಿ ಪ್ಲೇಆಫ್ ಪ್ರವೇಶದ ಸ್ಪಷ್ಟ ಚಿತ್ರಣ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on: Apr 26, 2025 | 1:09 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಒಂದು ವಾರದವರೆಗೆ ಮುಂದೂಡಲಾಗಿದೆ. ಇದಾದ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಮುಂದಿನ ವಾರದಿಂದ 59ನೇ ಪಂದ್ಯದಿಂದ ಪಂದ್ಯಾವಳಿ ಮತ್ತೆ ಶುರುವಾಗುವ ಸಾಧ್ಯತೆಯಿದೆ. 

1 / 11
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

2 / 11
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

3 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

4 / 11
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

5 / 11
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

6 / 11
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

7 / 11
ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

8 / 11
ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

9 / 11
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

10 / 11
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

11 / 11
Follow us
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​

ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ

ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ

ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ

ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು

ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ

ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ

ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ