IPL 2025: ಮೇ 21 ರಂದು ಬಿಗ್ ಫೈಟ್: ಫ್ಲೇಆಫ್ಗೇರುವವರು ಯಾರು?
IPL 2025 playoffs scenarios: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನುಳಿದಿರುವ ಒಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ.

1 / 6

2 / 6

3 / 6

4 / 6

5 / 6

6 / 6