IPL 2025: ಪ್ಲೇಆಫ್ಗೂ ಮುನ್ನ ಅಗ್ರಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ
IPL 2025 playoffs: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದೆ. ಆದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಹಾಗೂ ಎಲಿಮಿನೇಟರ್ ಮ್ಯಾಚ್ಗಳನ್ನು ಆಡುವ ತಂಡಗಳಾವುವು ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಿದರೆ, ಸೋತ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಹೀಗಾಗಿಯೇ ಇದೀಗ ಮೊದಲ ಕ್ವಾಲಿಫೈಯರ್ ಅರ್ಹತೆಗಾಗಿ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

1 / 7

2 / 7

3 / 7

4 / 7

5 / 7

6 / 7

7 / 7