Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅಗ್ರಸ್ಥಾನದಿಂದ ಜಾರಿದ RCB: ಇಲ್ಲಿದೆ ನೂತನ ಐಪಿಎಲ್​ ಅಂಕ ಪಟ್ಟಿ

IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2025) 14ನೇ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಐಪಿಎಲ್​ ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ 2 ಸ್ಥಾನ ಕುಸಿತ ಕಂಡಿದೆ.

ಝಾಹಿರ್ ಯೂಸುಫ್
|

Updated on:Apr 03, 2025 | 9:55 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18ರ 18 ಪಂದ್ಯಗಳು ಮುಗಿದಿವೆ. ಈಗಾಗಲೇ ಎಲ್ಲಾ ತಂಡಗಳು 3 ಪಂದ್ಯಗಳನ್ನಾಡಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವಿನ ರುಚಿ ಮಾತ್ರ ನೋಡಿರುವುದು ಕೇವಲ ಒಂದು ತಂಡ ಮಾತ್ರ. ಇನ್ನುಳಿದ ಎಲ್ಲಾ ತಂಡಗಳು ಕನಿಷ್ಠ ಒಂದು ಪಂದ್ಯದಲ್ಲಿ ಸೋಲನುಭವಿಸಿದೆ.

1 / 8
ಅದರಲ್ಲೂ ಕಳೆದ ಎರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಐಪಿಎಲ್ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ...

2 / 8
ಅದರಲ್ಲೂ ಕಳೆದ ಎರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದ್ದ ಪಂಜಾಬ್ ಕಿಂಗ್ಸ್​ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಐಪಿಎಲ್ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ...

3 / 8
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 4 ಪಂದ್ಯಗಳಲ್ಲೂ ಡೆಲ್ಲಿ ಪಡೆ ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ ಈ +1.278 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 8 ಅಂಕಗಳನ್ನು ಪಡೆದು ಮೊದಲ ಸ್ಥಾನ ಅಲಂಕರಿಸಿದೆ.

4 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 5 ಪಂದ್ಯಗಳಲ್ಲಿ 2 ರಲ್ಲಿ ಮ್ಯಾಚ್​ನಲ್ಲಿ ಸೋಲನುಭವಿಸಿದೆ. ಹೀಗಾಗಿ ಒಟ್ಟು 6 ಅಂಕಗಳನ್ನು ಹೊಂದಿದ್ದರೂ, ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿಯುವ ಮೂಲಕ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.539

5 / 8
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +1.081 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 8 ಅಂಕಗಳನ್ನು ಕಲೆಹಾಕಿ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

6 / 8
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಕೇವಲ 1 ಪಂದ್ಯದಲ್ಲಿ ಮಾತ್ರ. ಇದಾಗ್ಯೂ 0.309 ನೆಟ್ ರನ್ ರೇಟ್​ ಹೊಂದಿರುವ ಮುಂಬೈ ಇಂಡಿಯನ್ಸ್ ಅಂಕ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

7 / 8
ಇನ್ನುಳಿದಂತೆ ಲಕ್ನೋ ಸೂಪರ್ ಜೈಂಟ್ಸ್ (2 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (2 ಅಂಕಗಳು), ಸನ್​ರೈಸರ್ಸ್ ಹೈದರಾಬಾದ್ (2 ಅಂಕಗಳು), ರಾಜಸ್ಥಾನ್ ರಾಯಲ್ಸ್ (2 ಅಂಕಗಳು) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮೂರು ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿ ಕ್ರಮವಾಗಿ 6 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

8 / 8

Published On - 9:54 am, Thu, 3 April 25

Follow us
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ

ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ

ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!

ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ

ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು

ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?

‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು

ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ

ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ