AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆದ್ದರೂ ಅಂಕ ಪಟ್ಟಿಯಲ್ಲಿ ಮೇಲೇರದ RCB

IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18ರಲ್ಲಿ 20 ಪಂದ್ಯಗಳು ಮುಗಿದಿದೆ. ಈ 20 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ಡೆಲ್ಲಿ ಕ್ಯಾಪಿಟಲ್ಸ್​. ಅತ್ತ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮೊದಲ ಸ್ಥಾನಕ್ಕೇರಿಲ್ಲ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 08, 2025 | 7:54 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮುಂಬೈನಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ತನ್ನ ಗೆಲುವಿನ ಸಂಖ್ಯೆಯನ್ನು ಮೂರಕ್ಕೇರಿಸಿದೆ. ಈ ಮೂಲಕ ಒಟ್ಟು 6 ಅಂಕ ಪಡೆದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಲ್ಲ ಎಂಬುದು ವಿಶೇಷ.

1 / 8
ಆರ್​ಸಿಬಿ ತಂಡವು ಈವರೆಗೆ ಆಡಿದ 4 ಪಂದ್ಯಗಳಲ್ಲಿ  3 ರಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳನ್ನು ಪಡೆದುಕೊಂಡಿದೆ. ಆದರೆ ಅತ್ತ 6 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಆರ್​ಸಿಬಿ ತಂಡ ನೆಟ್​ ರನ್ ರೇಟ್​ನಲ್ಲಿ ಹಿಂದೆ ಉಳಿದಿರುವುದು. ಹಾಗಿದ್ರೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ...

2 / 8
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್​ ರನ್ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

3 / 8
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್​ ರೇಟ್​ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

4 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್​ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

5 / 8
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್​ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್​ ರನ್ ರೇಟ್​ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

6 / 8
ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಹಾಲಿ ಚಾಂಪಿಯನ್ ಕೆಕೆಆರ್ ತಂಡವು ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಕಳೆದ 4 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಈ ಮೂಲಕ +0.070 ನೆಟ್ ರನ್ ರೇಟ್​ ಪಡೆದಿರುವ ಕೆಕೆಆರ್ 4 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

7 / 8
ಇನ್ನುಳಿದಂತೆ ಲಕ್ನೋ ಸೂಪರ್ ಜೈಂಟ್ಸ್ (4 ಅಂಕಗಳು), ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಮುಂಬೈ ಇಂಡಿಯನ್ಸ್ (2 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (2 ಅಂಕಗಳು) ಸನ್​ರೈಸರ್ಸ್ ಹೈದರಾಬಾದ್ (2 ಅಂಕಗಳು) ಕ್ರಮವಾಗಿ 6 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

8 / 8
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್